ಆಶ್ರಮ ಶಾಲೆ, ದಲಿತ ಮಕ್ಕಳ ಶಿಕ್ಷಣದ ಬಗ್ಗೆ ನಿರ್ಲಕ್ಷ್ಯ ಸಹಿಸಲ್ಲ; ಅಧಿಕಾರಿಗಳಿಗೆ ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ

ಬೆಂಗಳೂರು: ನಾನು ಯಾವುದೇ ಕಾರಣಕ್ಕೂ ಆಶ್ರಯ ಶಾಲೆಯ ಮಕ್ಕಳು, ಬಡವರು ಹಾಗೂ ದಲಿತ ಮಕ್ಕಳ ಶಿಕ್ಷಣದ ಬಗ್ಗೆ ನಿರ್ಲಕ್ಷ್ಯ ವಹಿಸುವುದನ್ನು ಸಹಿಸುವುದಿಲ್ಲ ಅಂತ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಸಿದ್ಧರಾಮಯ್ಯ ಎಚ್ಚರಿಸಿದ್ದಾರೆ. ಇಂದು ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಮಾತನಾಡಿದಂತ ಅವರು, ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ಆಶ್ರಮ ಶಾಲೆಯ ಮಕ್ಕಳು, ಬಡವರು, ದಲಿತ ಮಕ್ಕಳ … Continue reading ಆಶ್ರಮ ಶಾಲೆ, ದಲಿತ ಮಕ್ಕಳ ಶಿಕ್ಷಣದ ಬಗ್ಗೆ ನಿರ್ಲಕ್ಷ್ಯ ಸಹಿಸಲ್ಲ; ಅಧಿಕಾರಿಗಳಿಗೆ ಸಿಎಂ ಸಿದ್ಧರಾಮಯ್ಯ ಎಚ್ಚರಿಕೆ