ಸಿದ್ದರಾಮಯ್ಯ ‘ಸಿದ್ರಾಮುಲ್ಲಾ ಖಾನ್’ ಎಂದು ಇಡೀ ಜಗತ್ತಿಗೆ ಗೊತ್ತಿದೆ : ಸಚಿವ ಅಶ್ವಥ್ ನಾರಾಯಣ್

ಚಿಕ್ಕಮಗಳೂರು : ಮಾಜಿ ಸಿಎಂ ಸಿದ್ದರಾಮಯ್ಯಗೆ ಶಾಸಕ ಸಿ.ಟಿ. ರವಿ ಸಿದ್ರಾಮುಲ್ಲಾ ಖಾನ್ ಎಂಬ ಹೇಳಿಕೆ  ನೀಡಿದ್ದು, ಇದಕ್ಕೆ ಕಾಂಗ್ರೆಸ್ ನಾಯಕರು ಖಂಡನೆ ವ್ಯಕ್ತಪಡಿಸಿದ್ದಾರೆ.  ಇದೀಗ ಸಿ.ಟಿ ರವಿ ಹೇಳಿಕೆ್ಗೆ ಸಚಿವ ಅಶ್ವತ್ ನಾರಾಯಣ್ ಸಮರ್ಥನೆ ನೀಡಿದ್ದು, ಸಿದ್ದರಾಮಯ್ಯ ಸಿದ್ರಾಮುಲ್ಲಾ ಖಾನ್ ಎಂದು ಇಡೀ ಜಗತ್ತಿಗೆ ಗೊತ್ತಿದೆ. ಸಿದ್ದರಾಮಯ್ಯ ಸಿದ್ರಾಮುಲ್ಲಾ ಖಾನ್ ಎಂದು ಹೆಸರು ಬದಲಿಸುವುದು ಒಳಿತು, ಈ ವಿಚಾರ ಇಟ್ಟುಕೊಂಡು ಸಿಟಿ ರವಿ ಮನೆಗೆ ಮುತ್ತಿಗೆ ಹಾಕುವುದು ಸರಿಯಲ್ಲ ಎಂದು ಕಿಡಿಕಾರಿದರು. ಇನ್ನೂ, ಶಾಸಕ ಸಿ.ಟಿ. … Continue reading ಸಿದ್ದರಾಮಯ್ಯ ‘ಸಿದ್ರಾಮುಲ್ಲಾ ಖಾನ್’ ಎಂದು ಇಡೀ ಜಗತ್ತಿಗೆ ಗೊತ್ತಿದೆ : ಸಚಿವ ಅಶ್ವಥ್ ನಾರಾಯಣ್