BIGG NEWS : ‘ಎಲ್ಲರ ಮೇಲೂ ಮಾನನಷ್ಟ ಕೇಸ್ ಹಾಕುತ್ತೇನೆ’ : ‘ಕೈ’ ನಾಯಕರ ವಿರುದ್ಧ ಸಚಿವ ಅಶ್ವಥ್ ನಾರಾಯಣ್ ಕಿಡಿ
ಬೆಂಗಳೂರು : ವೋಟರ್ ಐಡಿ ಅಕ್ರಮದ ಹಿಂದೆ ಸಚಿವ ಅಶ್ವಥ್ ನಾರಾಯಣ್ ಕೈವಾಡವಿದೆ ಎಂಬ ಕಾಂಗ್ರೆಸ್ ನಾಯಕರ ಆರೋಪಕ್ಕೆ ಅಶ್ವಥ್ ನಾರಾಯಣ್ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿದ ಸಚಿವರು ಕಾಂಗ್ರೆಸ್ ನಾಯಕರು ತಪ್ಪು ಹೇಳಿಕೆ ನೀಡಿದ್ದಾರೆ. ಈ ಚಿಲುಮೆ ಸಂಸ್ಥೆಗೂ ಸರ್ಕಾರಕ್ಕೂ ಸಂಬಂಧ ಇಲ್ಲ , ವೋಟರ್ ಐಡಿ ಅಕ್ರಮದಲ್ಲಿ ನಾನು ಭಾಗಿಯಾಗಿಲ್ಲ. ಕಾಂಗ್ರೆಸ್ ಸುಖಾ ಸುಮ್ಮನೆ ಆರೋಪ ಮಾಡುತ್ತಿದೆ ಎಂದು ಕಿಡಿಕಾರಿದರು. … Continue reading BIGG NEWS : ‘ಎಲ್ಲರ ಮೇಲೂ ಮಾನನಷ್ಟ ಕೇಸ್ ಹಾಕುತ್ತೇನೆ’ : ‘ಕೈ’ ನಾಯಕರ ವಿರುದ್ಧ ಸಚಿವ ಅಶ್ವಥ್ ನಾರಾಯಣ್ ಕಿಡಿ
Copy and paste this URL into your WordPress site to embed
Copy and paste this code into your site to embed