BREAKING NEWS : ಮೈಸೂರು ‘ಯುವ ದಸರಾ’ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಚಾಲನೆ |Mysore Dasara 2022

ಮೈಸೂರು :  ನಟ ದಿವಂಗತ ಪುನೀತ್ ರಾಜ್ ಕುಮಾರ್ ಗೆ ಅವರಿಗೆ ಈ ಬಾರಿಯ ಯುವ ದಸರಾ ಅರ್ಪಣೆ ಮಾಡಲಾಗಿದ್ದು, ಯುವದಸರಾವನ್ನು ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ಉದ್ಘಾಟಿಸಿದ್ದಾರೆ. ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಪುನೀತ್ ಭಾವ ಚಿತ್ರದ ಎದುರು ದೀಪ ಬೆಳಗುವ ಮೂಲಕ ಮೈಸೂರು ಯುವ ದಸರಾ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಚಾಲನೆ ನೀಡಿದರು. ಮೈಸೂರಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡಿದ್ದು, … Continue reading BREAKING NEWS : ಮೈಸೂರು ‘ಯುವ ದಸರಾ’ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಚಾಲನೆ |Mysore Dasara 2022