‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಅಪ್ಪುಗೆ ಅರ್ಪಿಸಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ : ಇಲ್ಲಿದೆ ಫೋಟೋ

ಬೆಂಗಳೂರು: ಮಂಗಳವಾರ ಸಂಜೆ ವಿಧಾನಸೌಧದ ಮುಂಭಾಗ ಡಾ.ಪುನೀತ್‌ರಾಜ್‌ಕುಮಾರ್‌ಗೆ ಮರೋಣತ್ತರ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಈ ವೇಳೆ ಪ್ರಶಸ್ತಿಯನ್ನು ನಟ, ನಿರ್ಮಾಪಕ, ಗಾಯಕ ಕರ್ನಾಟಕ ರತ್ನ ಪುನೀತ್‌ ರಾಜ್‌ ಅವರ ಪತ್ನಿ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ ಅವರಿಗೆ ನೀಡ ಗೌರವಿಸಲಾಯಿತು. ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ನಂತರ ಮನೆಗೆ ಆಗಮಿಸಿದ ಪುನೀತ್ ಪತ್ನಿ ಅಶ್ವಿನಿ ಹಾಗೂ ಅವರ ಎರಡನೇ ಪುತ್ರಿಯ ಜೊತೆಯಲ್ಲಿ ಕರ್ನಾಟಕ ರತ್ನ ಪ್ರಶಸ್ತಿಯ ಮೆಡಲ್ ಅನ್ನು ಪುನೀತ್ ಅವರ ಫೋಟೋಗೆ ಅರ್ಪಿಸಿದರು. ಇದೇ ವೇಳೆ … Continue reading ‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಅಪ್ಪುಗೆ ಅರ್ಪಿಸಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್‌ : ಇಲ್ಲಿದೆ ಫೋಟೋ