BREAKING: ‘ಅಶ್ವಿನಿ ಪುನೀತ್ ರಾಜ್ ಕುಮಾರ್’ ಬಗ್ಗೆ ಅವಹೇಳನಕಾರಿ ಟ್ರೋಲ್: ಅಭಿಮಾನಿಗಳಿಂದ ‘ಫಿಲ್ಮಂ ಚೇಂಬರ್ ಅಧ್ಯಕ್ಷ’ರಿಗೆ ದೂರು

ಬೆಂಗಳೂರು: ಅಶ್ವಿನಿ ಪುನೀತ್ ರಾಜ್ ಕುಮಾರ್ ಬಗ್ಗೆ ಡೀಫ್ ಪೇಕ್ ವೀಡಿಯೋ, ಪೋಟೋಗಳನ್ನು ಎಡಿಟ್ ಮಾಡಿ ಅವಹೇಳನಕಾರಿ ಟ್ರೋಲ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರ ಅಭಿಮಾನಿಗಳ ಸಂಘದಿಂದ ಫಿಲ್ಮಂ ಚೇಂಬರ್ ಅಧ್ಯಕ್ಷರಿಗೆ ದೂರು ನೀಡಲಾಗಿದೆ. ಇಂದು ಫಿಲ್ಮಂ ಚೇಂಬರ್ ಅಧ್ಯಕ್ಷ ಎನ್ ಎಂ ಸುರೇಶ್ ಅವರನ್ನು ಭೇಟಿಯಾಗಿರುವಂತ ರಾಜವಂಶ ಅಭಿಮಾನಿಗಳ ಸಂಘದ ಅಧ್ಯಕ್ಷರು, ಸದಸ್ಯರು ಕಿಡಿಗೇಡಿಗಳು ನಕಲಿ ಖಾತೆಯ ಮೂಲಕ ಅಶ್ವಿನಿ ಪುನೀತ್ ರಾಜ್ ಕುಮಾರ್ ಫೇಕ್ ವೀಡಿಯೋ ಹರಿ ಬಿಟ್ಟಿದ್ದಾರೆ. ಇವರ ವಿರುದ್ಧ ಕ್ರಮ … Continue reading BREAKING: ‘ಅಶ್ವಿನಿ ಪುನೀತ್ ರಾಜ್ ಕುಮಾರ್’ ಬಗ್ಗೆ ಅವಹೇಳನಕಾರಿ ಟ್ರೋಲ್: ಅಭಿಮಾನಿಗಳಿಂದ ‘ಫಿಲ್ಮಂ ಚೇಂಬರ್ ಅಧ್ಯಕ್ಷ’ರಿಗೆ ದೂರು