BREAKING: ಬೆಂಗಳೂರಲ್ಲಿ ಹೃದಯಾಘಾತದಿಂದ ಕರ್ತವ್ಯ ನಿರತ ASI ನಿಧನ

ಬೆಂಗಳೂರು: ನಗರದಲ್ಲಿ ರೌಂಡ್ಸ್ ಗೆ ತೆರಳಿದ್ದಂತ ಎಎಸ್ಐ ಒಬ್ಬರು ಅಸ್ವಸ್ಥಗೊಂಡಿದ್ದರು. ಕೂಡಲೇ ಅವರು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಆದರೇ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆಯಲ್ಲಿ ಹೃದಯಾಘಾತದಿಂದ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಎಎಸ್ಐ ಶಿವಶಂಕರ ಚಾರಿ ಎಂಬುವರಿಗೆ ರೌಂಡ್ಸ್ ವೇಳೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದರು. ಅವರನ್ನು ಸಿಬ್ಬಂದಿಗಳೇ ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು. ಆದರೇ ಚಿಕಿತ್ಸೆ ಫಲಿಸದೇ ಶಿವಶಂಕರ ಚಾರಿ ಅವರು ಕೊನೆಯುಸಿರು ಎಳೆದಿರುವುದಾಗಿ ತಿಳಿದು ಬಂದಿದೆ. 1999ರಲ್ಲಿ ಪೊಲೀಸ್ ಇಲಾಖೆಗೆ ಸೇರಿದ್ದಂತ ಶಿವಶಂಕರ … Continue reading BREAKING: ಬೆಂಗಳೂರಲ್ಲಿ ಹೃದಯಾಘಾತದಿಂದ ಕರ್ತವ್ಯ ನಿರತ ASI ನಿಧನ