Asia Cup 2022: ಭಾರತ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ ನಾಯಕ ಬಾಬರ್ ಅಜಮ್ ಬೌಲಿಂಗ್ ಆಯ್ಕೆ

ದುಬೈ: ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಏಷ್ಯಾಕಪ್ 2022ರ ಸೂಪರ್ ಫೋರ್ ಹಂತದ ಎರಡನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಭಾರತ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ ನಾಯಕ ಬಾಬರ್ ಅಜಮ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.  ಗಾಯಗೊಂಡ ಶಹನವಾಜ್ ದಹಾನಿ ಬದಲಿಗೆ ಹಸನ್ ಅಲಿ ಪಾಕಿಸ್ತಾನಕ್ಕೆ ಮರಳಿದ್ದಾರೆ. ಭಾರತದ ಪರ ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ ಮತ್ತು ರವಿ ಬಿಷ್ಣೋಯ್ ಆಡುವ ಹನ್ನೊಂದರ ಬಳಗದಲ್ಲಿದ್ದಾರೆ. ಪಾಕಿಸ್ತಾನ (ಪ್ಲೇಯಿಂಗ್ ಇಲೆವೆನ್): ಮೊಹಮ್ಮದ್ ರಿಜ್ವಾನ್ (ಡಬ್ಲ್ಯೂ), ಬಾಬರ್ ಅಜಮ್ … Continue reading Asia Cup 2022: ಭಾರತ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ ನಾಯಕ ಬಾಬರ್ ಅಜಮ್ ಬೌಲಿಂಗ್ ಆಯ್ಕೆ