ಏಷ್ಯಾ ಕಪ್- 2025ರ ಪೂರ್ಣ ವೇಳಾಪಟ್ಟಿ ಪ್ರಕಟ : ಸೆ.14ಕ್ಕೆ ಭಾರತ vs ಪಾಕ್ ಹೈವೋಲ್ಟೇಜ್ ಪಂದ್ಯ

ನವದೆಹಲಿ : 2025ರ ಏಷ್ಯನ್ ಕಪ್ ಸೆಪ್ಟೆಂಬರ್ 9ರಿಂದ 28ರವರೆಗೆ ಯುನೈಟೆಡ್ ಅರಬ್ ಎಮಿರೇಟ್ಸ್’ನಲ್ಲಿ ನಡೆಯಲಿದೆ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಮೊಹ್ಸಿನ್ ನಖ್ವಿ ಶನಿವಾರ ಘೋಷಿಸಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮುಖ್ಯಸ್ಥರೂ ಆಗಿರುವ ನಖ್ವಿ ತಮ್ಮ ಅಧಿಕೃತ ಎಕ್ಸ್ ಖಾತೆಯ ಮೂಲಕ ಈ ಘೋಷಣೆ ಮಾಡಿದ್ದಾರೆ. ಮೈದಾನದಲ್ಲಿ ಎರಡು ಪ್ರಬಲ ಪ್ರತಿಸ್ಪರ್ಧಿಗಳಾದ ಭಾರತ ಮತ್ತು ಪಾಕಿಸ್ತಾನ, ಕಾಂಟಿನೆಂಟಲ್ ಟೂರ್ನಮೆಂಟ್‌’ನಲ್ಲಿ ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿವೆ. ಎರಡೂ ತಂಡಗಳು ಸೆಪ್ಟೆಂಬರ್ 14 ರಂದು ಮುಖಾಮುಖಿಯಾಗಲಿವೆ. 2025ರ … Continue reading ಏಷ್ಯಾ ಕಪ್- 2025ರ ಪೂರ್ಣ ವೇಳಾಪಟ್ಟಿ ಪ್ರಕಟ : ಸೆ.14ಕ್ಕೆ ಭಾರತ vs ಪಾಕ್ ಹೈವೋಲ್ಟೇಜ್ ಪಂದ್ಯ