BREAKING : ಏಷ್ಯನ್ ಚಾಂಪಿಯನ್ಸ್ ಟ್ರೋಫಿ : 2-1 ಅಂತರದಿಂದ ಪಾಕಿಸ್ತಾನ ಮಣಿಸಿದ ಭಾರತ ಹಾಕಿ ತಂಡ
ನವದೆಹಲಿ : ಭಾರತೀಯ ಹಾಕಿ ತಂಡದ ಆಟಗಾರರು ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲೂ ತಮ್ಮ ಪ್ಯಾರಿಸ್ ಒಲಿಂಪಿಕ್ಸ್ ಫಾರ್ಮ್ ಮುಂದುವರೆಸಿದ್ದಾರೆ. ಚೀನಾದಲ್ಲಿ ನಡೆಯುತ್ತಿರುವ ಈ ಟೂರ್ನಿಯಲ್ಲಿ ಟೀಂ ಇಂಡಿಯಾ ಮತ್ತೊಮ್ಮೆ ಅಮೋಘ ಪ್ರದರ್ಶನ ನೀಡಿ ಸತತ ಐದನೇ ಗೆಲುವು ಸಾಧಿಸಿದೆ. ಗುಂಪು ಹಂತದ ಕೊನೆಯ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 2-1 ಗೋಲುಗಳಿಂದ ಸೋಲಿಸಿದೆ. ಈ ಟೂರ್ನಿಯಲ್ಲಿ ಭಾರತ ತಂಡ ಒಂದೇ ಒಂದು ಪಂದ್ಯವನ್ನ ಸೋತಿಲ್ಲ. ಪೆನಾಲ್ಟಿ ಕಾರ್ನರ್ ಮೂಲಕ 2 ಗೋಲು ಗಳಿಸಿದ ನಾಯಕ ಹರ್ಮನ್‌ಪ್ರೀತ್ ಸಿಂಗ್ ತಂಡದ … Continue reading BREAKING : ಏಷ್ಯನ್ ಚಾಂಪಿಯನ್ಸ್ ಟ್ರೋಫಿ : 2-1 ಅಂತರದಿಂದ ಪಾಕಿಸ್ತಾನ ಮಣಿಸಿದ ಭಾರತ ಹಾಕಿ ತಂಡ
Copy and paste this URL into your WordPress site to embed
Copy and paste this code into your site to embed