ಬೆಂಗಳೂರು: ತುಮಕೂರಿನಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ನಿರ್ಮಾಣ ಮಾಡಲಾಗುತ್ತದೆ ಎಂಬುದಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಘೋಷಿಸಿದ್ದಾರೆ.
20 ಸಾವಿರ ಎಕರೆ ವ್ಯಾಪ್ತಿಯಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ತುಮಕೂರಿನಲ್ಲಿ ನಿರ್ಮಾಣವಾಗುತ್ತಿದೆ. ಮೊದಲ ಮತ್ತು ಎರಡನೇ ಹಂತದ ಕಾಮಗಾರಿ ಮುಗಿದಿದೆ. 150 ಕೈಗಾರಿಕೆಗಳು ಹಾಗೂ ಜಪಾನ್ ಟೌನ್‌ಶಿಪ್ ಬರುತ್ತಿದೆ. ಎಚ್‌ಎಎಲ್ ಹೆಲಿಕಾಪ್ಟರ್ ತಯಾರಿಕಾ ಕಾರ್ಖಾನೆ ಕೆಲಸ ಅರಂಭಿಸಿದೆ. ಇನ್ನೂ ಹಲವು ದೊಡ್ಡ ಕೈಗಾರಿಕೆಗಳು ಬರಲಿದೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
20 ಸಾವಿರ ಎಕರೆ ವ್ಯಾಪ್ತಿಯಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ತುಮಕೂರಿನಲ್ಲಿ ನಿರ್ಮಾಣವಾಗುತ್ತಿದೆ. ಮೊದಲ ಮತ್ತು ಎರಡನೇ ಹಂತದ ಕಾಮಗಾರಿ ಮುಗಿದಿದೆ. 150 ಕೈಗಾರಿಕೆಗಳು ಹಾಗೂ ಜಪಾನ್ ಟೌನ್‌ಶಿಪ್ ಬರುತ್ತಿದೆ. ಎಚ್‌ಎಎಲ್ ಹೆಲಿಕಾಪ್ಟರ್ ತಯಾರಿಕಾ ಕಾರ್ಖಾನೆ ಕೆಲಸ ಅರಂಭಿಸಿದೆ. ಇನ್ನೂ ಹಲವು ದೊಡ್ಡ ಕೈಗಾರಿಕೆಗಳು ಬರಲಿದೆ ಎಂದು… pic.twitter.com/2X5Nth1GHW
— DIPR Karnataka (@KarnatakaVarthe) October 19, 2024
ಅ.23ರಂದು ವಯನಾಡು ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ