ಮೊದಲು ಬೆಳಗಾವಿಯಲ್ಲಿನ ಅವರ ಮನೆ ವಿಳಾಸ ಕೇಳಿ : ಜಗದೀಶ್ ಶೆಟ್ಟರ್ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ

ಬೆಳಗಾವಿ : ಲೋಕಸಭೆ ಚುನಾವಣೆಗೆ ಬಿಜೆಪಿ ಬೆಳಗಾವಿ ಕ್ಷೇತ್ರಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ಗೆ ಟಿಕೆಟ್ ನೀಡಿದ್ದು ಇದೀಗ ಜಗದೀಶ್ ಶೆಟ್ಟರ್ ವಿರುದ್ಧ ಸಚಿವ ಲಕ್ಷ್ಮಿ ಹೆಬ್ಬಾಳಕರ್ ಕಿಡಿ ಕಾರಿದ್ದು ಮೊದಲು ಬೆಳಗಾವಿಯಲ್ಲಿನ ಅವರ ಮನೆ ವಿಳಾಸ ಕೇಳಿ ಎಂದು ತಿಳಿಸಿದರು. ಮೊಹಮ್ಮದ್ ಶಮಿ ದಾಖಲೆ ಮುರಿದ ‘ರಶೀದ್ ಖಾನ್’: ಅತಿ ಹೆಚ್ಚು ‘ವಿಕೆಟ್’ ಪಡೆದ ಬೌಲರ್ ಹೆಗ್ಗಳಿಕೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ ಶೆಟ್ಟರ್ ಆರು ಬಾರಿ ಹುಬ್ಬಳ್ಳಿಯಲ್ಲಿ ಶಾಸಕರಾಗಿದ್ದಾರೆ‌. ಈಗ ಬೆಳಗಾವಿಗೆ ಬಂದು, … Continue reading ಮೊದಲು ಬೆಳಗಾವಿಯಲ್ಲಿನ ಅವರ ಮನೆ ವಿಳಾಸ ಕೇಳಿ : ಜಗದೀಶ್ ಶೆಟ್ಟರ್ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಕರ್ ಕಿಡಿ