ಗುವಾಹಟಿ: ಅಸ್ಸಾಂನ ಬೊಂಗೈಗಾಂವ್ ರೈಲು ನಿಲ್ದಾಣದಲ್ಲಿ ನಿರ್ಮಾಣ ಹಂತದ ಮೇಲ್ಛಾವಣಿ ಕುಸಿದು ಎಂಟು ಕಾರ್ಮಿಕರು ಗಾಯಗೊಂಡಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ. ನಿನ್ನೆ ಬೊಂಗೈಗಾಂವ್ ರೈಲ್ವೆ ನಿಲ್ದಾಣದಲ್ಲಿ ನಿರ್ಮಾಣ ಹಂತದ ಮೇಲ್ಛಾವಣಿ ಕುಸಿದು ಎಂಟು ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಗೊಂಡ 8 ಮಂದಿಯಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬೊಂಗೈಗಾಂವ್ ಎಸ್ಪಿ ಸ್ವಪ್ನನೀಲ್ ದೇಕಾ ತಿಳಿಸಿದ್ದಾರೆ. Assam | Eight labourers got injured after an under-construction roof collapsed at Bongaigaon … Continue reading ಅಸ್ಸಾಂ ಬೊಂಗೈಗಾಂವ್ ರೈಲು ನಿಲ್ದಾಣದಲ್ಲಿ ನಿರ್ಮಾಣ ಹಂತದ ಮೇಲ್ಛಾವಣಿ ಕುಸಿತ : 8 ಕಾರ್ಮಿಕರಿಗೆ ಗಾಯ, ಮೂವರ ಸ್ಥಿತಿ ಗಂಭೀರ |roof collapses
Copy and paste this URL into your WordPress site to embed
Copy and paste this code into your site to embed