BIG NEWS: ‘ವಕೀಲ’ರ ಮೇಲೆ ಹಲ್ಲೆ ಪ್ರಕರಣ: ಸಾಗರದ ಗ್ರಾಮಾಂತರ ಠಾಣೆ ‘CPI’ ಸೇರಿ ಮೂವರ ವಿರುದ್ಧ ‘FIR’ ದಾಖಲು
ಶಿವಮೊಗ್ಗ: ಸಾಗರ ತಾಲೂಕಿನ ವಕೀಲರೊಬ್ಬರ ಮೇಲೆ ಊಟಕ್ಕೆ ಹೋಗಿದ್ದಂತ ಸಂದರ್ಭದಲ್ಲಿ ವಿನಾ ಕಾರಣ ಹಲ್ಲೆ ನಡೆಸಿದಂತ ಈ ಹಿಂದಿನ ಸಾಗರ ಗ್ರಾಮಾಂತರ ಠಾಣೆಯ ಸಿಪಿಐ ಸೇರಿದಂತೆ ಮೂವರು ಪೊಲೀಸರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ವಕೀಲ ರಾಜೇಶ್.ಎಸ್.ಬಿ ಎಂಬುವರು ಮೂರು ವರ್ಷಗಳ ಹಿಂದೆ ಅಂದ್ರೆ ದಿನಾಂಕ 28-02-20219ರಂದು ಹೋಟೆಲ್ ಒಂದಕ್ಕೆ ಊಟಕ್ಕೆ ತೆರಳಿದ್ದಂತ ಸಂದರ್ಭದಲ್ಲಿ ಪೊಲೀಸರು ಹಾಗೂ ಅವರ ನಡುವೆ ಜಗಳ ಉಂಟಾಗಿತ್ತು. ಈ ಸಂದರ್ಭದಲ್ಲಿ ಅವಾಚ್ಯ ಶಬ್ದಗಳಿಂದ ಪೊಲೀಸರು ನಿಂದಿಸಿದ್ದರು. ಇದಷ್ಟೇ … Continue reading BIG NEWS: ‘ವಕೀಲ’ರ ಮೇಲೆ ಹಲ್ಲೆ ಪ್ರಕರಣ: ಸಾಗರದ ಗ್ರಾಮಾಂತರ ಠಾಣೆ ‘CPI’ ಸೇರಿ ಮೂವರ ವಿರುದ್ಧ ‘FIR’ ದಾಖಲು
Copy and paste this URL into your WordPress site to embed
Copy and paste this code into your site to embed