BREAKING NEWS : ಸೋಮವಾರ ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಕಲಾಪ ಮುಂದೂಡಿಕೆ |Karnataka Winter Session 2022

ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನವನ್ನು ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಗಿದೆ. ಸ್ಪೀಕರ್​ ವಿಶ್ವೇಶ್ವರ ಹೆಗಡೆ ಕಾಗೇರಿ  ಸೋಮವಾರ ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಕಲಾಪವನ್ನು ಮುಂದೂಡಿದ್ದಾರೆ. ಸೋಮವಾರದಿಂದ ಮತ್ತೆ ಸದನದಲ್ಲಿ ಹಲವು ಮಹತ್ವದ ವಿಚಾರಗಳು ಚರ್ಚೆಯಾಗಲಿದೆ. ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನ ಐದನೇ ದಿನಕ್ಕೆ ಕಾಲಿಟ್ಟಿದೆ. ಸದನದಲ್ಲಿ ಇಂದು ಸ್ಟಾಂಪ್ ನಾಲ್ಕನೇ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಬೀದಿ ಬದಿಯ ವ್ಯಾಪಾರಿಗಳಿಗೆ ಆತ್ಮ ನಿರ್ಭರ ನಿಧಿಯಡಿ ಸ್ಟಾಂಪ್ ಶುಲ್ಕ ಮನ್ನಾ ಮಾಡಲು … Continue reading BREAKING NEWS : ಸೋಮವಾರ ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಕಲಾಪ ಮುಂದೂಡಿಕೆ |Karnataka Winter Session 2022