BREAKING NEWS : ವಿಧಾನಸಭೆ ಕಲಾಪ ನಾಳೆ ಬೆಳಗ್ಗೆ 10:30 ಕ್ಕೆ ಮುಂದೂಡಿಕೆ |Belagavi Winter Session 2022

ಬೆಳಗಾವಿ : ಇಂದು ಅಧಿವೇಶನದಲ್ಲಿ ಹಲವು ಮಹತ್ವದ ಚರ್ಚೆ, ಮಸೂದೆ ಮಂಡನೆಯಾಗಿದ್ದು, ಇದೀಗ ನಾಳೆ ಬೆಳಗ್ಗೆ 10:30 ಕ್ಕೆ ವಿಧಾನಸಭಾ ಕಲಾಪ ಮುಂದೂಡಿಕೆ ಮಾಡಲಾಗಿದೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಾಳೆ ಬೆಳಗ್ಗೆ 10:30 ಗಂಟೆಗೆ ವಿಧಾನಸಭಾ ಕಲಾಪ ಮುಂದೂಡಿಕೆ ಮಾಡಿದ್ದಾರೆ. ಬೆಳಗಾವಿ: ಬೆಳಗಾವಿ ಚಳಿಗಾಲದ ಅಧಿವೇಶನ ನಿಗಧಿತ ದಿನಕ್ಕಿಂತ ಒಂದು ದಿನ ಮುಂಚೆ ಅಂದರೆ ನಾಳೆಯೇ ಮುಕ್ತಾಯಗೊಳ್ಳಲಿದೆ. .ಈ ಬಗ್ಗೆ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಸದನದಲ್ಲಿ ಘೋಷಣೆ ಮಾಡಿದ್ದು, ನಾಳೆ ಡಿ.29 ರಂದು ಚಳಿಗಾಲದ … Continue reading BREAKING NEWS : ವಿಧಾನಸಭೆ ಕಲಾಪ ನಾಳೆ ಬೆಳಗ್ಗೆ 10:30 ಕ್ಕೆ ಮುಂದೂಡಿಕೆ |Belagavi Winter Session 2022