BREAKING: ವಿಧಾನಸಭಾ ಉಪ ಚುನಾವಣೆ: ರಾಜ್ಯದ 3 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯವರೆಗೆ ಶೇ.76.9ರಷ್ಟು ಮತದಾನ | By-Election

ಬೆಂಗಳೂರು: ರಾಜ್ಯದ ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯುತ್ತಿದೆ. ಇಂದು ಸಂಜೆ 5 ಗಂಟೆಯವರೆಗೆ ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ ಎನ್ನುವ ಮಾಹಿತಿ ಮುಂದಿದೆ ಓದಿ. ಈ ಬಗ್ಗೆ ರಾಜ್ಯ ಚುನಾವಣಾ ಆಯೋಗದಿಂದ ಮಾಹಿತಿ ನೀಡಲಾಗಿದ್ದು, ಕರ್ನಾಟಕ ವಿಧಾನಸಭೆಯ 3 ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಮತದಾನದ ಶೇಕಡವಾರು ವಿವರ ಈ ಕೆಳಗಿಂತಿದೆ ಎಂದಿದೆ. ಚನ್ನಪಟ್ಟಣ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ 5 ಗಂಟೆಯವರೆಗೆ 84.26ರಷ್ಚು ಮತದಾನವಾಗಿದೆ. ಶಿಗ್ಗಾಂವಿಯಲ್ಲಿ ಶೇ.75.07ರಷ್ಟು ಹಾಗೂ … Continue reading BREAKING: ವಿಧಾನಸಭಾ ಉಪ ಚುನಾವಣೆ: ರಾಜ್ಯದ 3 ಕ್ಷೇತ್ರಗಳಲ್ಲಿ ಸಂಜೆ 5 ಗಂಟೆಯವರೆಗೆ ಶೇ.76.9ರಷ್ಟು ಮತದಾನ | By-Election