BIGG NEWS: ವಿಧಾನಸಭೆ ಉಪ ಸಭಾಪತಿ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು

ಬೆಳಗಾವಿ: ವಿಧಾನಸಭೆಯ ಉಪ ಸಭಾಪತಿ ಆನಂದ ಮಾಮನಿ ಅವರ ಆರೋಗ್ಯದಲ್ಲಿ ಏರುಪೇರು ಆಗಿದೆ. ಹೀಗಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. BIGG NEWS: ಮುರುಘಾಮಠದ ಶ್ರೀಗಳ ವಿರುದ್ಧ ಪೋಕ್ಸೊ ಪ್ರಕರಣ; ಇಂದು ಮೂವರು ಆರೋಪಿಗಳ ಭವಿಷ್ಯ ನಿರ್ಧಾರ?   ಕಳೆದ ಕೆಲ ದಿನಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಆನಂದ ಮಾಮನಿ ಅವರನ್ನು ನಿನ್ನೆ ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿದೆ. . ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಆನಂದ ಮಾಮನಿಗೆ ಚಿಕಿತ್ಸೆ … Continue reading BIGG NEWS: ವಿಧಾನಸಭೆ ಉಪ ಸಭಾಪತಿ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು