BIG UPDATE: ಅಪಘಾತದಲ್ಲಿ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ: ದಾವಣಗೆರೆ SS ಆಸ್ಪತ್ರೆಗೆ ದಾಖಲು

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಬಳಿಯಲ್ಲಿ ಅಪಘಾತದಲ್ಲಿ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಎಸ್ ಎಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನಿಂದ ಕುಮಾರ ಪಟ್ಟಣ ಸಮೀಪದ ಸ್ವಗ್ರಾಮಕ್ಕೆ ತೆರಳುತ್ತಿದ್ದಂತ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಮಾರ್ಗ ಮಧ್ಯೆ ಮೂತ್ರ ವಿಸರ್ಜನೆಗೆ ಕಾರಿನಿಂದ ಇಳಿಯುತ್ತಿದ್ದರು. ಈ ವೇಳೆಯಲ್ಲಿ ಹಿಂಬದಿಯಿಂದ ಸ್ಕೂಟರ್ ಒಂದು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ತಲೆ, ಕೈ-ಕಾಲುಗಳಿಗೆ ಪೆಟ್ಟು ಬಿದ್ದಿರುವುದಾಗಿ ತಿಳಿದು … Continue reading BIG UPDATE: ಅಪಘಾತದಲ್ಲಿ ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ: ದಾವಣಗೆರೆ SS ಆಸ್ಪತ್ರೆಗೆ ದಾಖಲು