BREAKING NEWS: ಚಿತ್ರದುರ್ಗದ ಹಿರಿಯೂರು ಬಳಿ ‘ವಿಧಾನಸಭೆ ಉಪ ಸಭಾಪತಿ ರುದ್ರಪ್ರ ಲಮಾಣಿ’ ಕಾರು ಅಪಘಾತ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ಬಳಿಯಲ್ಲಿ ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ಪ್ರಯಾಣಿಸುತ್ತಿದ್ದಂತ ಕಾರು ಅಪಘಾತವಾಗಿದೆ. ಈ ಅಪಘಾತದಲ್ಲಿ ಅವರು ಗಾಯಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿ ಪ್ರಯಾಣಿಸುತ್ತಿದ್ದಂತ ಕಾರು ಅಪಘಾತವಾಗಿದೆ. ಈ ಅಪಘಾತದಲ್ಲಿ ಉಪ ಸಭಾಪತಿ ರುದ್ರಪ್ಪ ಲಮಾಣಿ ಗಾಯಗೊಂಡಿದ್ದಾರೆ. ಅವರಿಗೆ ಹಿರಿಯೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಎಸ್ ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಚಿಕಿತ್ಸೆಯ … Continue reading BREAKING NEWS: ಚಿತ್ರದುರ್ಗದ ಹಿರಿಯೂರು ಬಳಿ ‘ವಿಧಾನಸಭೆ ಉಪ ಸಭಾಪತಿ ರುದ್ರಪ್ರ ಲಮಾಣಿ’ ಕಾರು ಅಪಘಾತ