Election Breaking : ವಿಧಾನಸಭೆ ಚುನಾವಣೆ ಫಲಿತಾಂಶ : ಗುಜರಾತ್ ನಲ್ಲಿ ಬಿಜೆಪಿ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮುನ್ನಡೆ

ನವದೆಹಲಿ : ಇಂದು ಡಿಸೆಂಬರ್ 1 ಮತ್ತು 5 ರಂದು ಎರಡು ಹಂತಗಳಲ್ಲಿ ನಡೆದ ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ.. ಗುಜರಾತ್ ನಲ್ಲಿ ಸಾಂಪ್ರದಾಯಿಕವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸ್ಪರ್ಧೆ ನಡೆಯುತ್ತಿದ್ದರೂ, ಈ ಬಾರಿ ಆಮ್ ಆದ್ಮಿ ಪಕ್ಷ (ಎಎಪಿ) ಚುನಾವಣಾ ಅಖಾಡಕ್ಕೆ ಪ್ರವೇಶಿಸುವುದರೊಂದಿಗೆ ಇಲ್ಲಿ ತ್ರಿಕೋನ ಸ್ಪರ್ಧೆ ನಡೆದಿದೆ. BIGG NEWS : ಡಿ.17 ರಂದು ಸ್ವಕ್ಷೇತ್ರ ಶಿಗ್ಗಾಂವಿಯ ಬಾಡದಲ್ಲಿ ಸಿಎಂ ಬೊಮ್ಮಾಯಿ `ಗ್ರಾಮವಾಸ್ತವ್ಯ’! ಗುಜರಾತ್ ವಿಧಾನಸಭೆ … Continue reading Election Breaking : ವಿಧಾನಸಭೆ ಚುನಾವಣೆ ಫಲಿತಾಂಶ : ಗುಜರಾತ್ ನಲ್ಲಿ ಬಿಜೆಪಿ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮುನ್ನಡೆ