ವಿಧಾನಸಭಾ ಚುನಾವಣೆ : ಕೋಲಾರ ಕ್ಷೇತ್ರದಿಂದಲೇ ಸಿದ್ದರಾಮಯ್ಯ ಸ್ಪರ್ಧೆ |Election 2023

ಬೆಂಗಳೂರು : ವಿಧಾನಸಭಾ ಚುನಾವಣೆ ಸಮೀಪದ ಬೆನ್ನಲ್ಲೇ ಕೋಲಾರ ಕ್ಷೇತ್ರದಿಂದಲೇ ಮಾಜಿ ಸಿಎಂ ಸಿದ್ದರಾಮಯ್ಯ ಚುನಾವಣಾ ಅಖಾಡಕ್ಕೆ ಇಳಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಬೆಂಬಲಿಗರ ಒತ್ತಾಸೆಯಂತೆ ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಜತೆಗೆ, ಬಾದಾಮಿ ಕ್ಷೇತ್ರದಿಂದಲೂ ಅಭ್ಯರ್ಥಿಯಾಗಲು ಬಯಸಿದ್ದಾರೆ ಎನ್ನಲಾಗಿದೆ. ಆದರೆ, ಎರಡು ಕಡೆ ಸ್ಪರ್ಧೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಲಿದ್ಯಾ..? ಎಂಬುದು ಸದ್ಯಕ್ಕಿರುವ ಕುತೂಹಲ. ಹಲವು ಲೆಕ್ಕಾಚಾರ ಮಾಡಿ ಅಳೆದು ತೂಗಿ ಕೊನೆಗೆ ಬೆನ್ನಲ್ಲೇ ಕೋಲಾರ ಕ್ಷೇತ್ರದಿಂದಲೇ ಮಾಜಿ ಸಿಎಂ ಸಿದ್ದರಾಮಯ್ಯ ಚುನಾವಣಾ ಅಖಾಡಕ್ಕೆ ಇಳಿಯಲು … Continue reading ವಿಧಾನಸಭಾ ಚುನಾವಣೆ : ಕೋಲಾರ ಕ್ಷೇತ್ರದಿಂದಲೇ ಸಿದ್ದರಾಮಯ್ಯ ಸ್ಪರ್ಧೆ |Election 2023