BREAKING: ವಿಧಾನಸಭಾ ಚುನಾವಣೆ 2026: ಹಿರಿಯ ನಾಗರಿಕರು, ವಿಕಲಚೇತನರಿಗೆ ಮನೆಯಿಂದಲೇ ಮತದಾನದ ಅವಕಾಶ

ನವದೆಹಲಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸಲು ಮತ್ತು ಪ್ರಕ್ರಿಯೆಯನ್ನು ಸುಗಮಗೊಳಿಸಲು ಭಾರತೀಯ ಚುನಾವಣಾ ಆಯೋಗವು (ECI) ಮಹತ್ವದ ಕ್ರಮ ಕೈಗೊಂಡಿದೆ. ಹಿರಿಯ ನಾಗರಿಕರು, ವಿಕಲಚೇತನರು ಮತ್ತು ಅಗತ್ಯ ಸೇವೆಯಲ್ಲಿರುವ ಮತದಾರರಿಗೆ ಅಂಚೆ ಪತ್ರದ (Postal Ballot) ಮೂಲಕ ಮತ ಚಲಾಯಿಸುವ ಸೌಲಭ್ಯವನ್ನು ಆಯೋಗ ಘೋಷಿಸಿದೆ. Election Commission of India to facilitate Elderly, PwD and Service Voters and voters on election duty to vote using postal ballot … Continue reading BREAKING: ವಿಧಾನಸಭಾ ಚುನಾವಣೆ 2026: ಹಿರಿಯ ನಾಗರಿಕರು, ವಿಕಲಚೇತನರಿಗೆ ಮನೆಯಿಂದಲೇ ಮತದಾನದ ಅವಕಾಶ