BIG NEWS: ವಿಫಲ ಕೊಳವೆ ಬಾವಿಗಳನ್ನು ಮುಚ್ಚದೇ ಇದ್ದಲ್ಲಿ 1 ವರ್ಷ ಜೈಲು 25 ಸಾವಿರ ದಂಡ: ವಿಧಾನಸಭೆಯಲ್ಲಿ ವಿಧೇಯಕ ಅಂಗೀಕಾರ

ಬೆಳಗಾವಿ ಸುವರ್ಣಸೌಧ: ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಚಿಕ್ಕ ಮಕ್ಕಳು ಬಿದ್ದು ಆಗುವ ಅವಘಢಗಳಿಗೆ ಬ್ರೇಕ್‌ ಹಾಕುವ ನಿಟ್ಟಿನಲ್ಲಿ ಇರುವ ನಿಯಮಗಳನ್ನು ಇನ್ನಷ್ಟು ಕಠಿಣಗೊಳಿಸುವ ಉದ್ದೇಶದಿಂದ ಕರ್ನಾಟಕ ಅಂತರ್ಜಲ (ಅಭಿವೃದ್ದಿ ಮತ್ತು ನಿರ್ವಹಣೆ ವಿನಿಮಯ ಹಾಗೂ ನಿಯಂತ್ರಣ) ಅಧಿನಿಯಮ 2011 ಮತ್ತು ನಿಯಮಾವಳಿ 2012 ಕ್ಕೆ ತಿದ್ದುಪಡಿಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ವಿಫಲ ಕೊಳವೆ ಬಾವಿಗಳನ್ನು ಸಮರ್ಪಕವಾಗಿ ಮುಚ್ಚದೇ ಇದ್ದಲ್ಲಿ ಡ್ರಿಲ್ಲಿಂಗ್‌ ಏಜೆನ್ಸಿ ಹಾಗೂ ಇಂಪ್ಲಿಮೆಂಟಿಂಗ್‌ ಏಜೆನ್ಸಿಗಳಿಗೆ 25 ಸಾವಿರ ದಂಡ ಹಾಗೂ 1 ವರ್ಷಗಳ ಜೈಲು ಶಿಕ್ಷೆಯನ್ನು … Continue reading BIG NEWS: ವಿಫಲ ಕೊಳವೆ ಬಾವಿಗಳನ್ನು ಮುಚ್ಚದೇ ಇದ್ದಲ್ಲಿ 1 ವರ್ಷ ಜೈಲು 25 ಸಾವಿರ ದಂಡ: ವಿಧಾನಸಭೆಯಲ್ಲಿ ವಿಧೇಯಕ ಅಂಗೀಕಾರ