BREAKING: ವಿಧಾನಸಭೆಯಲ್ಲಿ ಕಾಲುವೆಗಳ ಕೊನೇ ಭಾಗದ ರೈತರ ರಕ್ಷಣೆಗೆ ನೀರಾವರಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ
ಬೆಂಗಳೂರು : ನೀರಾವರಿ ಕಾಲುವೆಗಳಿಂದ ಅಕ್ರಮವಾಗಿ ನೀರು ಎತ್ತುವುದನ್ನು ತಡೆಯಲು ಹಾಗೂ ಕಾಲುವೆಗಳ ಕೊನೇ ಭಾಗದ ರೈತರಿಗೆ ನೀರು ತಲುಪಿಸಲು ತಂದಿರುವ ನೀರಾವರಿ ತಿದ್ದುಪಡಿ ಕಾಯ್ದೆ- 2024ಕ್ಕೆ ವಿಧಾನಸಭೆಯಲ್ಲಿ ಅನುಮೋದನೆ ನೀಡಲಾಯಿತು. ನೀರಾವರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಬುಧವಾರ ಮಂಡಿಸಿದರು. ಈ ವೇಳೆ ಮಾತನಾಡಿದ ಅವರು “1964 ರಲ್ಲಿ ಈ ವಿಚಾರದ ಬಗ್ಗೆ ಕಾಯ್ದೆ ಮಾಡಲಾಗಿತ್ತು. ನಂತರ ಯಾವುದೇ ತಿದ್ದುಪಡಿಗಳು ಆಗಿರಲಿಲ್ಲ. ಕಾಲುವೆಗಳಿಗೆ ಯಾರೂ ಸಹ ಪಂಪ್ ಸೆಟ್ ಗಳನ್ನು ಹಾಕಬಾರದು … Continue reading BREAKING: ವಿಧಾನಸಭೆಯಲ್ಲಿ ಕಾಲುವೆಗಳ ಕೊನೇ ಭಾಗದ ರೈತರ ರಕ್ಷಣೆಗೆ ನೀರಾವರಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ
Copy and paste this URL into your WordPress site to embed
Copy and paste this code into your site to embed