ನಾಳೆಯಿಂದ ವಿಧಾನಮಂಡಲದ ಅಧಿವೇಶನ ಆರಂಭ: ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಸಿಎಂ

ಬೆಂಗಳೂರು: ನಾಳೆಯಿಂದ ಪ್ರಾರಂಭವಾಗುವ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆಯಾಗುವ ವಿಷಯಗಳಿಗೆ ಸಮರ್ಪಕ ಉತ್ತರ ನೀಡಲು ಸಿದ್ಧರಾಗಿರುವಂತೆ ಹಾಗೂ ಅಧಿವೇಶನದಲ್ಲಿ ಖುದ್ದು ಹಾಜರಿದ್ದು, ಸಚಿವರಿಗೆ ತಮ್ಮ ಇಲಾಖೆಗಳ ವಿಷಯಗಳ ಕುರಿತ ಮಾಹಿತಿ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ದೇಶನ ನೀಡಿದರು. ಗೃಹ ಕಚೇರಿ ಕೃಷ್ಣಾದಲ್ಲಿ ದಿನಾಂಕ 14-7-2024 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಮಂಡಲ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿ ವಿವಿಧ ವಿಷಯಗಳ … Continue reading ನಾಳೆಯಿಂದ ವಿಧಾನಮಂಡಲದ ಅಧಿವೇಶನ ಆರಂಭ: ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಸಿಎಂ