‘ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ’ಗೆ 32 ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ ಬೆಂಬಲ ಘೋಷಣೆ

ಬೆಂಗಳೂರು: 32 ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ (ಆಟೋ, ಟ್ಯಾಕ್ಸಿ, ವ್ಯಾನ್, ಶಾಸಗಿ ಬಸ್ಸುಗಳು, ಶಾಲಾ‌ ಬಸ್ಸುಗಳು ಸರಕು ಸಾಗಣೆ‌ ವಾಹನಗಳು ಹಾಗೂ ಇತರೆ ಸರಕು ಸಾಗಣೆ ವಾಹನಗಳು) ಮತ್ತು ವಾಹನಗಳ ಮಾಲೀಕರು ಮತ್ತು ಚಾಲಕರಿಂದ ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿಅವರಿಗೆ ಬೆಂಬಲ ಘೋಷಿಸಿದ್ದಾರೆ. ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟವು ಕಳೆದ ವರ್ಷ ಸೆಪ್ಟೆಂಬರ್ 11 ರಂದು ಮುಷ್ಕರ ನಡೆಸಿದ್ದ ಸಂದರ್ಭದಲ್ಲಿ ತಮ್ಮ 30 ಬೇಡಿಕೆಗಳನ್ನು ಪರಿಗಣಿಸಲು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಮಾನ್ಯ … Continue reading ‘ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ’ಗೆ 32 ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ ಬೆಂಬಲ ಘೋಷಣೆ