ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಿಗೆ ನೆರವಾಗುವ ‘ಸ್ಕೈಡೆಕ್ ಪ್ಲಾಟ್ ಫಾರ್ಮ್’ ಪರಿಚಯಿಸಿದ ಆಸ್ಟರಿಯಾ ‘ಏರೋಸ್ಪೇಸ್’
ಬೆಂಗಳೂರು : ಆಸ್ಟರಿಯಾ ಏರೋಸ್ಪೇಸ್ ಎಂಬುದು ಸಂಪೂರ್ಣವಾಗಿ ಎಲ್ಲವನ್ನೂ ದೇಶೀಯವಾಗಿ ಸಿದ್ಧಪಡಿಸಿ, ಉತ್ಪಾದನೆ ಮಾಡುತ್ತಿರುವ ಡ್ರೋನ್ ತಂತ್ರಜ್ಞಾನ ಕಂಪನಿ. ಅದು ಅತ್ಯಾಧುನಿಕ ನವೀನ ಬಗೆಯ ಕ್ಲೌಡ್ ಪ್ಲಾಟ್ ಫಾರ್ಮ್ ಅನ್ನು ಪರಿಚಯಿಸುತ್ತಿದ್ದು, ಆ ಪ್ಲಾಟ್ ಫಾರ್ಮ್ ಹೆಸರು ಸ್ಕೈಡೆಕ್. ಇದೀಗ ಅದನ್ನು ಸೆಲ್ಫ್ ಸರ್ವೀಸ್ SaaS ಸಲ್ಯೂಷನ್ ಆಗಿ ನೀಡುತ್ತಿದೆ. ಉದ್ಯಮಗಳಿಗೆ ಡ್ರೋನ್ ದತ್ತಾಂಶ ನಿರ್ವಹಣೆಯನ್ನು ಸುವ್ಯವಸ್ಥಿತ ಮಾಡುವುದಕ್ಕೆ ಸ್ಕೈಡೆಕ್ ಪ್ಲಾಟ್ ಫಾರ್ಮ್ ಬಲ ತುಂಬುತ್ತದೆ. ಡ್ರೋನ್ ಡೇಟಾದ ಬಳಕೆದಾರರು ಹಾಗೂ ಸೇವಾ ಪೂರೈಕೆದಾರರು ಇಬ್ಬರಿಗೂ ಇದು … Continue reading ಕೃಷಿ ಸೇರಿದಂತೆ ಹಲವು ಕ್ಷೇತ್ರಗಳಿಗೆ ನೆರವಾಗುವ ‘ಸ್ಕೈಡೆಕ್ ಪ್ಲಾಟ್ ಫಾರ್ಮ್’ ಪರಿಚಯಿಸಿದ ಆಸ್ಟರಿಯಾ ‘ಏರೋಸ್ಪೇಸ್’
Copy and paste this URL into your WordPress site to embed
Copy and paste this code into your site to embed