Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಳ್ಳಾರಿ ಸಾರಿಗೆ ಇಲಾಖೆಯಲ್ಲಿ ಹಣ ಟ್ರೆಜರಿಗೆ ಜಮಾ ಆಗದಿರುವ ಪ್ರಕರಣ: ಅಧಿಕಾರಿ ಅಮಾನತು, ಕ್ರಿಮಿನಲ್ ಕೇಸ್ ದಾಖಲಿಸಲು ಸಚಿವ ರಾಮಲಿಂಗಾರೆಡ್ಡಿ ಆದೇಶ

08/06/2025 6:35 PM

ಗಮನಿಸಿ : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ | Loan Closure Documents

08/06/2025 1:46 PM

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಿಮ್ಮ `ರೆಸ್ಯೂಮ್’ ಈ ರೀತಿ ಸಿದ್ದಪಡಿಸಿಕೊಳ್ಳಿ.!

08/06/2025 1:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಈ ಒಂದು ತೆಂಗಿನಕಾಯಿಯನ್ನು ನಿಮ್ಮ ಮನೆಗೆ ಕಟ್ಟಿದರೆ ಸಾಕು ನಿಮ್ಮ ಮನೆಯಲ್ಲಿರುವ ಆರ್ಥಿಕ ಸಮಸ್ಯೆ ದೂರವಾಗುತ್ತದೆ
KARNATAKA

ಈ ಒಂದು ತೆಂಗಿನಕಾಯಿಯನ್ನು ನಿಮ್ಮ ಮನೆಗೆ ಕಟ್ಟಿದರೆ ಸಾಕು ನಿಮ್ಮ ಮನೆಯಲ್ಲಿರುವ ಆರ್ಥಿಕ ಸಮಸ್ಯೆ ದೂರವಾಗುತ್ತದೆ

By kannadanewsnow5710/01/2024 7:36 AM
kannada astrology ganapathi

ಈ ಒಂದು ತೆಂಗಿನಕಾಯಿಯನ್ನು ನಿಮ್ಮ ಮನೆಗೆ ಕಟ್ಟಿದರೆ ಸಾಕು ನಿಮ್ಮ ಮನೆಯಲ್ಲಿರುವ ಆರ್ಥಿಕ ಸಮಸ್ಯೆ ದೂರವಾಗುತ್ತದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ನಿಮ್ಮ ಮನೆಯಲ್ಲಿ ಹಣಕಾಸಿನ ಸಮಸ್ಯೆ ಅಥವಾ ನೀವು ಅಂದುಕೊಂಡ ಕೆಲಸ ಕಾರ್ಯಗಳು ನೆರವೇರದೆ ಇರುವಂತಹ ಪರಿಸ್ಥಿತಿಗಳು ಬಂದಿರುವುದು, ನೀವು ಯಾರಿಗಾದರೂ ಕಷ್ಟ ಎಂದು ಕೊಟ್ಟ ಹಣ ಮರಳಿ ಬರದೇ ಇರುವುದು, ಮನೆಯಲ್ಲಿ ಪದೇ ಪದೇ ಕಿರಿಕಿರಿಗಳು ಮತ್ತು ಆರೋಗ್ಯದ ಸಮಸ್ಯೆಗಳು ಈ ರೀತಿಯ ಸಮಸ್ಯೆಗಳು ಏನಾದರೂ ಕಂಡುಬರುತ್ತಾ ಇದ್ದರೆ, ಈ ರೀತಿಯ ಪರಿಹಾರವನ್ನು ನೀವು ಮಾಡುವುದರಿಂದ ನಿಮ್ಮ ಮನೆಯಲ್ಲಿರುವಂತಹ ಕಲಹಗಳಾಗಿರಬಹುದು ತೊಂದರೆಗಳಾಗಿರಬಹುದು

ಯಾವುದೇ ಆಗಿದ್ದರೂ ಕೂಡ ಅವುಗಳನ್ನು ನೀವು ದೂರ ಮಾಡಿಕೊಳ್ಳಲು ಸಾಧ್ಯ. ಸುಲಿಯದೆ ಇರುವಂತ ತೆಂಗಿನ ಕಾಯನ್ನ ತೆಗೆದುಕೊಳ್ಳಬೇಕು. ಆ ತೆಂಗಿನ ಕಾಯಿಗೆ ಸ್ವಸ್ತಿಕ್ ಚಿನ್ನೆಯನ್ನು ಹಾಕಬೇಕು. ಕುಂಕುಮಕ್ಕೆ ಸ್ವಲ್ಪ ನೀರನ್ನ ಹಾಕಿ ಆ ಕುಂಕುಮದ ನೀರಿನಿಂದ ಸ್ವಸ್ತಿಕ್ ಚಿನ್ನೆಯನ್ನು ಹಾಕಬೇಕು. ಕೆಂಪು ಬಟ್ಟೆಯಲ್ಲಿ ಆ ತೆಂಗಿನಕಾಯಿ ನಿಮ್ಮ ಮನೆಗೆ ಕಟ್ಟಬೇಕು. ಈ ತೆಂಗಿನಕಾಯಿ ನಿಮ್ಮ ಮನೆಯ ಮುಂಭಾಗ ಹಿಂಭಾಗ ಯಾವ ಭಾಗದಲ್ಲಾದರೂ ಕಟ್ಟಬಹುದು

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಈ ತೆಂಗಿನಕಾಯಿ 11 ದಿನಗಳವರೆಗೆ ನಿಮ್ಮ ಮನೆಯಲ್ಲಿರಬೇಕು. 11 ದಿನಗಳಾದ ನಂತರ ಅದನ್ನ ಹರಿಯುತ್ತಿರುವ ನದಿ ನೀರಿನಲ್ಲಿ ಬಿಡಬೇಕು. ಈ ರೀತಿ ಮಾಡುವುದರಿಂದ ನಿಮ್ಮ ಜೀವನದಲ್ಲಿ ಎಲ್ಲವೂ ಕೂಡ ಉತ್ತಮವಾಗಿರುತ್ತದೆ. ಅಂದುಕೊಂಡ ಕೆಲಸ ಕಾರ್ಯಗಳು ಸಿದ್ಧಿಯಾಗುತ್ತದೆ. ಆರ್ಥಿಕವಾಗಿ ಯಾವುದೇ ರೀತಿಯ ತೊಂದರೆಗಳಿದ್ದರೂ ಕೂಡ ಅವುಗಳು ದೂರವಾಗುತ್ತದೆ ಮನೆಗೆ ದುಡ್ಡಿನ ಸುರಿಮಳೆ ಹೆಚ್ಚಾಗುತ್ತದೆ. ಈ ತಂತ್ರ ತುಂಬಾ ಶಕ್ತಿ ಶಾಲಿಯಾಗಿದೆ

ಇದನ್ನ ಮಾಡಿ ಒಳ್ಳೆಯ ಬದಲಾವಣೆಯನ್ನು ನೀವು ಕಾಣಲು ಸಾಧ್ಯ. ನೀವು ಮಾಡಬೇಕಾದ ಅಂದುಕೊಂಡ ಕೆಲಸ ಕಾರ್ಯಗಳು ಸಿದ್ಧಿಯಾಗಲು ಸಾಧ್ಯ. ನೀವು ಮಾಡುವಂತ ವ್ಯಾಪಾರ ವ್ಯವಹಾರ ಉದ್ಯೋಗ ಎಲ್ಲವೂ ಕೂಡ ಅಭಿವೃದ್ಧಿಯನ್ನ ಕಾಣಲು ಸಾಧ್ಯವಾಗುತ್ತದೆ. ಈ ರೀತಿಯ ದುಡ್ಡಿನ ಸುರಿಮಳೆಯಿಂದ ಎಲ್ಲವೂ ಕೂಡ ಸಮೃದ್ಧಿಯಾಗಿರಲು ಸಾಧ್ಯ ಈ ತಂತ್ರ ತುಂಬಾ ಶಕ್ತಿಶಾಲಿಯಾಗಿದೆ ಇದನ್ನ ತೆಂಗಿನಕಾಯಿ ತಂತ್ರವನ್ನು ಮಾಡಿದರೆ ಸಾಕು ಖಂಡಿತವಾಗಿ ನಿಮ್ಮ ಜೀವನದಲ್ಲಿರುವ ಆರ್ಥಿಕ ಸಮಸ್ಯೆ ಹಣಕಾಸಿನ ಸಮಸ್ಯೆ ಎಲ್ಲವೂ ಕೂಡ ದೂರವಾಗಲು ಸಾಧ್ಯ.

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

Astro
Share. Facebook Twitter LinkedIn WhatsApp Email

Related Posts

ಬಳ್ಳಾರಿ ಸಾರಿಗೆ ಇಲಾಖೆಯಲ್ಲಿ ಹಣ ಟ್ರೆಜರಿಗೆ ಜಮಾ ಆಗದಿರುವ ಪ್ರಕರಣ: ಅಧಿಕಾರಿ ಅಮಾನತು, ಕ್ರಿಮಿನಲ್ ಕೇಸ್ ದಾಖಲಿಸಲು ಸಚಿವ ರಾಮಲಿಂಗಾರೆಡ್ಡಿ ಆದೇಶ

08/06/2025 6:35 PM1 Min Read

ಗಮನಿಸಿ : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ | Loan Closure Documents

08/06/2025 1:46 PM2 Mins Read

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಿಮ್ಮ `ರೆಸ್ಯೂಮ್’ ಈ ರೀತಿ ಸಿದ್ದಪಡಿಸಿಕೊಳ್ಳಿ.!

08/06/2025 1:35 PM2 Mins Read
Recent News

ಬಳ್ಳಾರಿ ಸಾರಿಗೆ ಇಲಾಖೆಯಲ್ಲಿ ಹಣ ಟ್ರೆಜರಿಗೆ ಜಮಾ ಆಗದಿರುವ ಪ್ರಕರಣ: ಅಧಿಕಾರಿ ಅಮಾನತು, ಕ್ರಿಮಿನಲ್ ಕೇಸ್ ದಾಖಲಿಸಲು ಸಚಿವ ರಾಮಲಿಂಗಾರೆಡ್ಡಿ ಆದೇಶ

08/06/2025 6:35 PM

ಗಮನಿಸಿ : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ | Loan Closure Documents

08/06/2025 1:46 PM

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಿಮ್ಮ `ರೆಸ್ಯೂಮ್’ ಈ ರೀತಿ ಸಿದ್ದಪಡಿಸಿಕೊಳ್ಳಿ.!

08/06/2025 1:35 PM

BREAKING : ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಬಿಗ್ ಟ್ವಿಸ್ಟ್ : ಜೂನ್.4ರಂದೇ ಅಪಾಯದ ಎಚ್ಚರಿಕೆ ನೀಡಿದ್ದ ಪೊಲೀಸರು.!

08/06/2025 1:21 PM
State News
KARNATAKA

ಬಳ್ಳಾರಿ ಸಾರಿಗೆ ಇಲಾಖೆಯಲ್ಲಿ ಹಣ ಟ್ರೆಜರಿಗೆ ಜಮಾ ಆಗದಿರುವ ಪ್ರಕರಣ: ಅಧಿಕಾರಿ ಅಮಾನತು, ಕ್ರಿಮಿನಲ್ ಕೇಸ್ ದಾಖಲಿಸಲು ಸಚಿವ ರಾಮಲಿಂಗಾರೆಡ್ಡಿ ಆದೇಶ

By kannadanewsnow0908/06/2025 6:35 PM KARNATAKA 1 Min Read

ಬೆಂಗಳೂರು: ಬಳ್ಳಾರಿ ಸಾರಿಗೆ ಇಲಾಖೆಯಲ್ಲಿ ಲಕ್ಷಾಂತರ ರೂಪಾರಿ ಹಣ ಟ್ರೆಜರಿಗೆ ಜಮಾ ಆಗದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಅಲ್ಲದೇ…

ಗಮನಿಸಿ : ಬ್ಯಾಂಕ್ ಸಾಲ ತೀರಿದ ಬಳಿಕ ತಪ್ಪದೇ ಈ ದಾಖಲೆಗಳನ್ನು ಪಡೆದುಕೊಳ್ಳಿ | Loan Closure Documents

08/06/2025 1:46 PM

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : ನಿಮ್ಮ `ರೆಸ್ಯೂಮ್’ ಈ ರೀತಿ ಸಿದ್ದಪಡಿಸಿಕೊಳ್ಳಿ.!

08/06/2025 1:35 PM

BREAKING : ಬೆಂಗಳೂರು ಕಾಲ್ತುಳಿತ ದುರಂತಕ್ಕೆ ಬಿಗ್ ಟ್ವಿಸ್ಟ್ : ಜೂನ್.4ರಂದೇ ಅಪಾಯದ ಎಚ್ಚರಿಕೆ ನೀಡಿದ್ದ ಪೊಲೀಸರು.!

08/06/2025 1:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.