ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮೇಷ ರಾಶಿ
ಏಪ್ರಿಲ್ ತಿಂಗಳಿನಲ್ಲಿ ನೀವು ಆದಾಯದಲ್ಲಿ ಹೆಚ್ಚಳ ಕಾಣಬಹುದು, ಈ ತಿಂಗಳಿನಲ್ಲಿ ಬಡ್ತಿ ಹೆಚ್ಚಾಗಲಿದೆ. ನಿಮ್ಮ ಸ್ಯಾಲರಿ ಹೆಚ್ಚಾಗಲಿದೆ. ಇನ್ನು ಈ ಅವಧಿಯಲ್ಲಿ ವ್ಯಾಪಾರಿಗಳು ಒಳ್ಳೆಯ ಲಾಭಗಳಿಸಬಹುದು, ಒಟ್ಟಿನಲ್ಲಿ ಏಪ್ರಿಲ್ ತಿಂಗಳು ನಿಮಗೆ ಆರ್ಥಿಕ ದೃಷ್ಟಿಯಿಂದ ಉತ್ತಮವಾಗಿದೆ.
ವೃಷಭ ರಾಶಿ
ಏಪ್ರಿಲ್ ತಿಂಗಳು ಹಣದ ವಿಷಯದಲ್ಲಿ ತುಂಬಾ ಮುಖ್ಯವಾಗಿರಲಿದೆ. ಈ ತಿಂಗಳಿನಲ್ಲಿ ಹಣದ ವ್ಯವಹಾರ ಬಹಳ ಬುರ್ದದಿವಂತಿಕೆಯಿಂದ ಮಾಡಬೇಕು. ನೀವು ಯೋಚಿಸದೆ ಹೂಡಿಕೆ ಮಾಡಿದರೆ ಸಮಸ್ಯೆಯಾಗಬಹುದು. ಆದಾಯ ಹಾಗೂ ಖರ್ಚುಗಳ ನಡುವೆ ಸಮತೋಲನ ಕಾಪಾಡಿಕೊಳ್ಳಿ. ಈ ತಿಂಗಳ ಮಧ್ಯದಲ್ಲಿ ನಿಮ್ಮ ಆದಾಯ ಹೆಚ್ಚಾಗಲಿದೆ, ವ್ಯಾಪಾರಿಗಳು ಈ ತಿಂಗಳಿನಲ್ಲಿ ಉತ್ತಮ ಲಾಭಗಳಿಸಬಹುದು.
ಮಿಥುನ ರಾಶಿ
ಏಪ್ರಿಲ್ ತಿಂಗಳು ವ್ಯಾಪಾರಿಗಳಿಗೆ ತುಂಬಾನೇ ಅನುಕೂಲಕರವಾಗಿರಲಿದೆ. ದೊಡ್ಡ ಉದ್ಯಮಿಗಳು ನಿಮ್ಮ ವ್ಯವಹಾರವನ್ನು ವಿದೇಶದಲ್ಲಿ ವಿಸ್ತರಿಸಲು ಬಯಸಿದ್ದರೆ ಸೂಕ್ತ ಅವಕಾಶ ದೊರೆಯಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕರ್ಕ ರಾಶಿ
ಕರ್ಕ ರಾಶಿಯವರಿಗೆ ಆದಾಯದ ದೃಷ್ಟಿಯಿಂದ ತುಂಬಾ ಉತ್ತಮವಾಗಿರಲಿದೆ. ವ್ಯಾಪಾರಿಗಳಿಗೆ ಲಾಭದ ದೃಷ್ಟಿಯಿಂದ ನೋಡುವುದಾದರೆ ಸರಾಸರಿಯಾಗಿರಲಿದೆ.
ಹಣದ ವಿಷಯದಲ್ಲಿ ಈ ತಿಂಗಳು ನಿಮಗೆ ಒಳ್ಳೆಯದಲ್ಲ. ಅನಗ್ಯತ ಖರ್ಚುಗಳು ಹೆಚ್ಚಾಗಬಹುದು. ಹಣಕಾಸಿನ ನಿರ್ಧಾರಗಳನ್ನು, ಹೂಡಿಕೆಗಳನ್ನು ತುಂಬಾ ವಿಚಾರಿಸಿ ತೆಗೆದುಕೊಳ್ಳಬೇಕು.
ಸಿಂಹ ರಾಶಿ
ಸಿಂಹ ರಾಶಿಯವರಿಗೆ ಹಣದ ವಿಷಯದಲ್ಲಿ ಈ ತಿಂಗಳು ಸಾಧಾರಣವಾಗಿರಲಿದೆ. ವ್ಯಾಪಾರಿಗಳು ಕೆಲ ಪ್ರತಿಕೂಲ ಪರಿಸ್ಥಿತಿಗಳನ್ನು ಎದುರಿಸಬೇಕಾಗಬಹುದು. ಹಣದ ಸಮಸ್ಯೆಯಿಂದ ಪ್ರಮುಖ ಕೆಲಸದಲ್ಲಿ ಅಡೆತಡೆ ಉಂಟಾಗಬಹುದು.
ಕನ್ಯಾ ರಾಶಿ
ಕನ್ಯಾ ರಾಶಿಯವರು ಈ ತಿಂಗಳಿನಲ್ಲಿ ಹಣಕಾಸಿನ ವಿಷಯದಲ್ಲಿ ತುಂಬಾನೇ ಜಾಗ್ರತೆವಹಿಸಬೇಕು. ಈ ಸಮಯದಲ್ಲಿ ನೀವು ದೊಡ್ಡ ಹೂಡಿಕೆಗಳನ್ನು ಮಾಡಲು ಹೋಗಬೇಡಿ. ಅಲ್ಲದೆ ಲಾಭ ಗಳಿಸಲು ಅಡ್ಡಮಾರ್ಗ ಹಿಡಿಯಬೇಡಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ತುಲಾ ರಾಶಿ
ವ್ಯಾಪಾರಿಗಳು ಏಪ್ರಿಲ್ ತಿಂಗಳಿನಲ್ಲಿ ಉತ್ತಮ ಲಾಭ ಗಳಿಸಬಹುದು. ಈ ತಿಂಗಳಿನಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರಲಿದೆ. ಈ ತಿಂಗಳು ನಿಮ್ಮ ಆದಾಯ ಹೆಚ್ಚಾಗುವ ಸಾಧ್ಯತೆ ಇದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಶೀಘ್ರದಲ್ಲೇ ಎಲ್ಲಾ ಸಾಲಗಳಿಂದ ಮುಕ್ತರಾಗಬಹುದು.
ವೃಶ್ಚಿಕ ರಾಶಿ
ಹಣದ ವಿಷಯಗಳಲ್ಲಿ ನೀವು ಅದೃಷ್ಟದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ. ಈ ಸಮಯದಲ್ಲಿ ನೀವು ಹೊಸ ಆದಾಯದ ಮೂಲವನ್ನು ಪಡೆಯಬಹುದು. ನೀವು ಯಾವುದೇ ಸಾಲವನ್ನು ತೆಗೆದುಕೊಂಡಿದ್ದರೆ, ಅದನ್ನು ಮರುಪಾವತಿ ಮಾಡುವಲ್ಲಿಯೂ ನೀವು ಯಶಸ್ವಿಯಾಗುತ್ತೀರಿ. ನೀವು ಯೋಚಿಸದೆ ಹೂಡಿಕೆ ಮಾಡುವುದನ್ನು ತಪ್ಪಿಸಲು ಸಲಹೆ ನೀಡಲಾಗುವುದು
ಧನು ರಾಶಿ
ಧನು ರಾಶಿಯವರಿಗೆ ಖರ್ಚು ಹೆಚ್ಚಾಗಲಿದೆ. ಆದಾಯಕ್ಕೆ ತೊಂದರೆಯಿಲ್ಲ, ಆದರೆ ಅಷ್ಟೇ ಖರ್ಚುಗಳು ಬರುವುದರಿಂದ ನಿಮಗೆ ಹಣದ ಚಿಂತೆ ಕಾಡಬಹುದು. ಇನ್ನು ಈ ಅವಧಿಯಲ್ಲಿ ನೀವು ಖರ್ಚುಗಳನ್ನು ನಿಯಂತ್ರಿಸಿದರೆ ಒಳ್ಳೆಯದು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮಕರ ರಾಶಿ
ಮಕರ ರಾಶಿಯವರಿಗೆ ಏಪ್ರಿಲ್ ತಿಂಗಳಿನಲ್ಲಿ ಖರ್ಚುಗಳು ಹೆಚ್ಚಾಗುವುದು, ನೀವು ಸೇವಿಂಗ್ಸ್ ಮಾಡಿದ ಹಣ ಖರ್ಚಾಗುವುದರಿಂದ ನೀವು ಸಾಕಷ್ಟು ಒತ್ತಡಕ್ಕೆ ಒಳಗಾಗುತ್ತೀರಿ. ಆದರೆ ಏಪ್ರಿಲ್ 20 ರ ನಂತರದ ಸಮಯವು ನಿಮಗೆ ಸ್ವಲ್ಪ ಸಮಾಧಾನವನ್ನು ತರಬಹುದು. ನಿಮ್ಮ ಆರ್ಥಿಕ ಪರಿಸ್ಥಿತಿಯಲ್ಲು ಸುಧಾರಣೆ ಕಾಣುವಿರಿ. ಈ ಸಮಯದಲ್ಲಿ ಉದ್ಯೋಗ ಅಥವಾ ವ್ಯಾಪಾರದಿಂದ ಆದಾಯದಲ್ಲಿ ಹೆಚ್ಚಳವಾಗಬಹುದು.
ಕುಂಭ ರಾಶಿ
ಯಾರೋ ಹೇಳಿದ ಮಾತು ಕೇಳಿ ಹೂಡಿಕೆ ಮಾಡಲು ಹೋಗಬೇಡಿ. ಹೂಡಿಕೆ ಮಾಡುವ ಮುನ್ನ ಅದರ ಕುರಿತು ಚೆನ್ನಾಗಿ ವಿಚಾರಿಸಿದ ಬಳಿಕವಷ್ಟೇ ಹೂಡಿಕೆ ಮಾಡಿ. ತಿಂಗಳ ಆರಂಭವು ಹಣದ ವಿಷಯದಲ್ಲಿ ತುಂಬಾ ಉತ್ತಮವಾಗಿರುತ್ತದೆ. ನೀವು ಉಳಿತಾಯದ ಬಗ್ಗೆ ಹೆಚ್ಚು ಗಮನ ಹರಿಸುತ್ತೀರಿ,. ತಿಂಗಳ ಮಧ್ಯದಲ್ಲಿ ನೀವು ಒಳ್ಳಯ ಹಣ ಗಳಿಸಲು ಸಾಧ್ಯವಾಗುವುದು, ಚಿಕ್ಕ ಸಾಲವನ್ನು ಮರುಪಾವತಿಸಲು ಸಾಧ್ಯವಾಗುವುದು
ಮೀನ ರಾಶಿ
ಹಣದ ಬಗ್ಗೆ ಈ ಬಗ್ಗೆ ಜಾಗ್ರತೆವಹಿಸಬೇಕು. ಈ ಅವಧಿಯಲ್ಲಿ, ನಿಮ್ಮ ಖರ್ಚುಗಳು ಹೆಚ್ಚಾಗಬಹುದು, ಈ ಸಮಯದಲ್ಲಿ ನೀವು ಉಳಿತಾಯ ಮಾಡುವುದು ಕಷ್ಟವಾಗುವುದು, ಆದರೆ, ತಿಂಗಳ ಕೊನೆಯ ವಾರದಲ್ಲಿ ಆರ್ಥಿಕ ಸ್ಥಿತಿಯನ್ನು ಸ್ವಲ್ಪ ಸುಧಾರಣೆ ಕಂಡು ಬರುವುದು, ಈ ಸಮಯದಲ್ಲಿ ಹೊಸ ಆದಾಯ ಗಳಿಸಲು ಸಾಧ್ಯವಾಗುವುದು.ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559