ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮೇಷ ರಾಶಿ
ಈ ದಿನ ನಿಮಗೆ ಧನಾತ್ಮಕವಾಗಿರುತ್ತದೆ. ನಿಮ್ಮ ಗುರಿ ತಲುಪುವ ಕಡೆಗೆ ನಿಮ್ಮ ಗಮನವಿರಲಿ. ವ್ಯಾಪಾರದಲ್ಲಿ ಉತ್ತಮವಾದ ವೃದ್ಧಿ ಹಾಗೂ ಬಹಳ ದೊಡ್ಡ ಸವಾಲುಗಳು ಬಹುಬೇಗ ನಿವಾರಣೆಯಾಗಲಿದೆ. ನಿಮ್ಮ ಸೃಜನಶೀಲತೆ ನಿಮಗೆ ಉತ್ತಮ ಯಶಸ್ಸನ್ನು ತರುತ್ತದೆ. ನೀವು ಹೊಸ ಉದ್ಯೋಗವನ್ನು ಹುಡುಕುತ್ತಿದ್ದರೆ, ನಿಮಗೆ ದೊಡ್ಡ ಕಂಪನಿಯಿಂದ ಸಂದರ್ಶನಕ್ಕೆ ಕರೆ ಬರಬಹುದು.
ವೃಷಭ ರಾಶಿ ಈ ದಿನದ ಆರಂಭದಲ್ಲಿ ನಿಮಗೆ ಉತ್ತಮ ಧನಲಾಭವಾಗಬಹುದು. ನೀವು ಸಕಾರಾತ್ಮಕವಾಗಿ ಕೆಲಸ ಮಾಡಿರುವ ಫಲವಾಗಿ ಅದರ ಪ್ರತಿಫಲವೂ ನಿಮಗೆ ಸಿಗಲಿದೆ. ವಿದ್ಯಾರ್ಥಿಗಳಿಗೆ ಇದು ಶುಭ ಕಾಲ. ಬಹುಕಾಲದ ಹಣದ ಸಮಸ್ಯೆ ಬಗೆಹರಿಯುವ ಸಾಧ್ಯತೆ ಇದೆ. ಇನ್ನೊಂದೆಡೆ ನಿಮ್ಮ ಆರೋಗ್ಯ ಸುಧಾರಿಸಲಿದೆ.
ಮಿಥುನ ರಾಶಿ ಮಿಥುನ ರಾಶಿಯ ಮಂದಿಗೆ ಇಂದು ಬಹಳ ಉತ್ತಮ ದಿನವಾಗಿದೆ. ನಿಮ್ಮ ಆರೋಗ್ಯ ಮತ್ತಷ್ಟು ಸುಧಾರಿಸಲಿದೆ. ಆದರೆ ನಿಮ್ಮ ಮನೆಯಲ್ಲಿ ಹಿರಿಯರು ಇದ್ದರೆ ಅವರ ಆರೋಗ್ಯದ ಬಗ್ಗೆ ಗಮನವಿಡಿ. ದೂರ ಪ್ರಯಾಣ ಸಂಭವವಿದೆ. ಅದರೆ ಇದು ನಿಮ್ಮ ಸಂತೋಷಕ್ಕೆ ಕಾರಣವಾಗಲಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕರ್ಕ ರಾಶಿ ನೀವು ಇತರರ ಮಾತಿನ ಮೇಲೆ ನಿರ್ಧಾರ ತೆಗೆದುಕೊಳ್ಳುವುದು ಅಪಾಯಕ್ಕೆ ದಾರಿಯಾಗಬಹುದು. ಅಲ್ಲದೆ ನಿಮ್ಮ ಮುಂದೆ ನಡೆಯಬಹುದಾದ ದೊಡ್ಡ ಶುಭ ಕಾರ್ಯಕ್ಕೆ ನೀವು ಮುನ್ನುಡಿ ಬರೆಯಬಹುದು. ಸ್ವಂತ ಹಣದಲ್ಲಿ ದೊಡ್ಡ ವಸ್ತು ಖರೀದಿಗೆ ಮುಂದಾಗುತ್ತೀರಿ. ಇಂದು ನೀವು ಸಾಲ ನೀಡುವುದನ್ನು ಆದಷ್ಟು ತಪ್ಪಿಸಿ.
ಸಿಂಹ ರಾಶಿ ಸಿಂಹ ರಾಶಿ ಜನರಿಗೆ ಇಂದು ಅತ್ಯುತ್ತಮ ದಿನವಾಗಿರಲಿದೆ. ನಿಮಗೆ ಬರಬೇಕಾದ ಹಣ ವಾಪಾಸು ಬರಲಿದೆ. ಬಹುಕಾಲದಿಂದ ಬಗೆಹರಿಯದೆ ಇದ್ದ ಸಮಸ್ಯೆ ಬಗೆಹರಿಯಲಿದೆ. ಕೌಟುಂಬಿಕ ಕಲಹ ನಿವಾರಣೆ. ಮನೆಯ ಹಿರಿಯರ ಗೌರವಿಸಿ, ಇದು ನಿಮ್ಮ ದಿನವನ್ನು ಸುಂದರವಾಗಿಸಲಿದೆ.
ಕನ್ಯಾ ರಾಶಿ ಯಾವುದೇ ಬಾಕಿಯಿರುವ ಕೆಲಸವು ಪೂರ್ಣಗೊಳ್ಳುತ್ತದೆ ಮತ್ತು ನಿಮಗೆ ಹೆಚ್ಚಿನ ಪರಿಹಾರ ಸಿಗುತ್ತದೆ. ನಿಮ್ಮ ಕೆಲಸದ ಸಾಮರ್ಥ್ಯವನ್ನು ಸುಧಾರಿಸಲು, ನಿಮ್ಮ ದಿನಚರಿಯಲ್ಲಿ ನೀವು ಕೆಲವು ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಸರ್ಕಾರಿ ಉದ್ಯೋಗದಲ್ಲಿರುವವರಿಗೆ ಇಂದು ಉತ್ತಮ ದಿನವಾಗಿರಲಿದೆ. ಶನಿ ದೇವರ ದರ್ಶನಕ್ಕೆ ಇಂದು ಒಳ್ಳೆಯ ದಿನ. ನಿಮ್ಮ ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ತುಲಾ ರಾಶಿ ಈ ದಿನ ಕುಟುಂಬ ಜೀವನದಲ್ಲಿ ಕೆಲ ಭಿನ್ನಾಭಿಪ್ರಾಯಗಳಿರಬಹುದು. ಜೊತೆಗೆ ಆರ್ಥಿಕ ನಷ್ಟ ಕೂಡ ನಿಮ್ಮ ಚಿಂತೆ ಹೆಚ್ಚಿಸುವುದು. ವ್ಯಾಪಾರಿಗಳುತರಾತುರಿಯಲ್ಲಿ ಯಾವುದೇ ಹೂಡಿಕೆ ಮಾಡದಂತೆ ಸಲಹೆ ನೀಡಲಾಗುವುದು. ನೀವು ಯಾವುದೇ ವಿವಾದಾತ್ಮಕ ವಿಷಯವನ್ನು ಚರ್ಚಿಸುವುದನ್ನು ತಪ್ಪಿಸಿದರೆ ಉತ್ತಮ. ನೀವು ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಿ.
ವೃಶ್ಚಿಕ ರಾಶಿ ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರುತ್ತದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿದೆ. ಆದರೆ ನೀವಯ ಆರೋಗ್ಯ ಸಮಸ್ಯೆಯಿದ್ದರೆ ನಿರ್ಲಕ್ಷ್ಯ ಮಾಡುವ ತಪ್ಪು ಮಾಡಬೇಡಿ. ನಿಮ್ಮ ಆದಾಯ ಹೆಚ್ಚಾಗಬಹುದು. ಆರೋಗ್ಯ ಚೆನ್ನಾಗಿರಲಿದೆ. ಕುಟುಂಬಸ್ಥರ ಜೊತೆ ಹೆಚ್ಚು ಕಾಲ ಕಳೆಯಿರಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
. ಧನು ರಾಶಿ ವ್ಯಾಪಾರಿಗಳು ಹೆಚ್ಚಿನ ಲಾಭವನ್ನು ಪಡೆಯಲು ಮೋಸದ ಮಾರ್ಗ ಹಿಡಿದರೆ ನಷ್ಟವನ್ನು ಅನುಭವಿಸಬಹುದು. ವೈವಾಹಿಕ ಜೀವನ ಚೆನ್ನಾಗಿರಲಿದೆ, ವೃತ್ತಿ ಬದುಕಿನಲ್ಲಿ ನೀವು ಊಹಿಸಿದಂತೆಯೇ ಫಲ ಸಿಗಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಪಂಚೇಂದ್ರಿಯಕ್ಕೆ ಸಂಬಂಧಿಸಿದ ಸಮಸ್ಯೆ ಕಾಡಬಹುದು.
ಮಕರ ರಾಶಿ ವ್ಯಾಪಾರಿಗಳು ಈ ದಿನ ಜಾಗ್ರತೆವಹಿಸಬೇಕು, ಇಲ್ಲದಿದ್ದರೆ ನಷ್ಟ ಅನುಭವಿಸಬೇಕಾಗುತ್ತದೆ. ಉದ್ಯೋಗಿಗಳಿಗೆ ಈ ದಿನ ಕೆಲಸದ ಒತ್ತಡವಿರಲಿದೆ. ನಿಮ್ಮ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಇಂದು ನೀವು ಕೆಲವು ಪ್ರಮುಖ ಹಣಕಾಸಿನ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು.
ಕುಂಭ ರಾಶಿ ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯಕ್ಕಿಂತ ಉತ್ತಮವಾಗಿರಲಿದೆ. ನೀವು ಉಳಿತಾಯದ ಕಡೆಗೆ ಗಮನಹರಿಸಿ. ಕುಟುಂಬ ಜೀವನದಲ್ಲಿ ಶಾಂತಿ ಇರಲಿದೆ. ಕುಟುಂಬದಲ್ಲಿ ಇಂದು ಶಾಂತಿ ನೆಲೆಸಲಿದೆ. ದೂರ ಪ್ರಯಾಣಕ್ಕೆ ದಿನ ನಿಗದಿ ಮಾಡುವ ಸಂದರ್ಭದಲ್ಲಿ ಜಾಗೃತೆ ವಹಿಸಿ. ವಾಹನ ಮಾಲೀಕರು ಹೆಚ್ಚು ಜಾಗೃತೆಯಿಂದಿರಿ.
ಮೀನ ರಾಶಿ
ಕೆಲಸದ ಒತ್ತಡ ಹೆಚ್ಚಾಗಲಿದೆ, ಆರೋಗ್ಯದ ಮೇಲೂ ಪರಿಣಾಮ ಬೀರಲಿದೆ. ನಿಮ್ಮ ಆದಾಯವನ್ನು ಗಮನದಲ್ಲಿಟ್ಟುಕೊಂಡು ಮಾತ್ರ ಖರ್ಚು ಮಾಡುವುದು ಉತ್ತಮ. ಹೃದಯ ಸಂಬಂಧಿ ಸಮಸ್ಯೆ ಇರುವವರು ಹೆಚ್ಚು ಕಾಳಜಿವಹಿಸಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559