Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನದ ಸಂಚಾಲಕರಾಗಿ ರುದ್ರಣ್ಣ ಹರ್ತಿಕೋಟೆ ಮರು ಆಯ್ಕೆ

16/06/2025 9:19 PM

BREAKING: ರಾಜ್ಯದಲ್ಲಿಂದು ಬರೋಬ್ಬರಿ 208 ಜನರಿಗೆ ಕೊರೋನಾ ಪಾಸಿಟಿವ್ | Covid19 Update

16/06/2025 9:13 PM

ಲೋಕಾಯುಕ್ತ ಪೊಲೀಸರಿಂದ ಸರ್ಕಾರಿ ಅಧಿಕಾರಿಗೆ ಬ್ಲಾಕ್ ಮೇಲ್ ಕೇಸ್: ಆರೋಪಿ ನಿಂಗಪ್ಪಗೆ 14 ದಿನ ನ್ಯಾಯಾಂಗ ಬಂಧನ

16/06/2025 9:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Astrology in Kannada: ಇಂದಿನ ದಿನ ರಾಶಿ ಭವಿಷ್ಯ (17-09-2024)
KARNATAKA

Astrology in Kannada: ಇಂದಿನ ದಿನ ರಾಶಿ ಭವಿಷ್ಯ (17-09-2024)

By kannadanewsnow0717/09/2024 10:14 AM
kannada astrology ganapathi

ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮೇಷ ರಾಶಿ
ಮೇಷ ರಾಶಿಯವರಿಗೆ ಈ ವಾರ ಉತ್ತಮವಾಗಿದೆ. ವೃತ್ತಿ ಬದುಕು ಹಾಗೂ ವಯಯಕ್ತಿಕ ಬದುಕು ಎರಡೂ ಚೆನ್ನಾಗಿರಲಿದೆ. ಕೆಲಸದ ಸಮಸ್ಯೆ ಬಗ್ಗೆ ಹೆಚ್ಚಿನ ಚಿಂತೆ ಬೇಡ ಅದು ಬಗೆಹರಿಯಲಿದೆ. ಆರ್ಥಿಕವಾಗಿ ಈ ವಾರ ನಿಮಗೆ ಉತ್ತಮವಾಗಿದೆ, ಕುಟುಂಬ ಜೀವನ ಕೂಡ ಚೆನ್ನಾಗಿರಲಿದೆ

ವೃಷಭ ರಾಶಿ ಈ ವಾರ ನಿಮಗೆ ಉತ್ತಮವಾಗಿರಲಿದೆ, ಉದ್ಯೋಗವನ್ನು ಹುಡುಕುತ್ತಿದ್ದರೆ ಈ ಅವಧಿ ಅನುಕೂಲಕರವಾಗಿದೆ. ನಿಮ್ಮ ಹಾಗು ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಪ್ರೇಮಿಗಳಿಗೆ ವಿವಾಹಕ್ಕೆ ಇರುವ ಅಡೆತಡೆ ದೂರಾಗಲಿದೆ. ಆರ್ಥಿಕವಾಗಿ ಜಾಗ್ರತೆವಹಿಸಬೇಕು. ಆರೋಗ್ಯ ವಿಷಯದಲ್ಲಿ ನಿರ್ಲಕ್ಷ್ಯ ಬೇಡ.

ಮಿಥುನ ರಾಶಿ ಈ ವಾರ ನೀವು ಜಾಗ್ರತೆವಹಿಸಬೇಕು. ಈ ಅವಧಿಯಲ್ಲಿ ಅಡೆತಡೆಗಳನ್ನು ಎದುರಿಸಬಹುದು. ಆರ್ಥಿಕವಾಗಿ ಈ ಅವಧಿ ನಿಮಗೆ ಉತ್ತಮವಾಗಿರಲಿದೆ. ಕೆಲಸದ ಒತ್ತಡದಿಂದ ನಿಮ್ಮ ಕುಟುಂಬಕ್ಕೆ ಹೆಚ್ಚು ಸಮಯ ಕೊಡಲು ಸಾಧ್ಯವಾಗುವುದಿಲ್ಲ, ನಿಮ್ಮ ಕುಟುಂಬದ ಕಡೆಯೂ ಗಮನಹರಿಸಿದರೆ ಒಳ್ಳೆಯದು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಕರ್ಕ ರಾಶಿ

ಈ ವಾರ ನಿಮಗೆ ಉತ್ತಮವಾಗಿದೆ.ವೃತ್ತಿ ಮತ್ತು ವ್ಯವಹಾರಕ್ಕೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ನೀವು ನಿಮ್ಮ ಕಠಿಣ ಪರಿಶ್ರಮಕ್ಕೆ ಉತ್ತಮ ಫಲಿತಾಂಶ ಸಿಗಲಿದೆ. ವ್ಯಾಪಾರಿಗಳು ಉತ್ತಮ ಲಾಭ ಗಳಿಸುತ್ತೀರಿ, ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ

ಸಿಂಹ ರಾಶಿ

ಈ ವಾರ ನೀವು ಕೆಲಸದ ಕಡೆಗೆ ತುಂಬಾನೇ ಗಮನಹರಿಸಬೇಕು. ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಆತುರಪಡಬೇಡಿ. ಕೆಲಸದ ಹೊರೆ ಹೆಚ್ಚಿರಲಿದೆ. ಆರ್ಥಿಕ ದೃಷ್ಟಿಯಿಂದಲೂ ಈ ಅವಧಿ ಉತ್ತಮವಲ್ಲ, ಈ ಸಮಯದಲ್ಲಿ ಖರ್ಚು ಹೆಚ್ಚಿರಲಿದೆ. ಆರೋಗ್ಯ ವಿಷಯದಲ್ಲಿಯೂ ನಿರ್ಲಕ್ಷ್ಯ ಮಾಡಬೇಡಿ.

ಕನ್ಯಾ ರಾಶಿ ಈ ವಾರ ನಿಮಗೆ ತುಂಬಾ ಚೆನ್ನಾಗಿರಲಿದೆ. ವೈವಾಹಿಕ ಜೀವನ ಚೆನ್ನಾಗಿರಲಿದೆ. ಅವಾಹಿತರಿಗೆ ಮದುವೆ ಸಂಬಂಧ ಬರಬಹುದು. ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ. ಈ ಅವಧಿಯಲ್ಲಿ, ನೀವು ಹೊಸ ಆಸ್ತಿ, ಮನೆ, ವಾಹನ ಇತ್ಯಾದಿಗಳನ್ನು ಖರೀದಿಸಲು ಯೋಜಿಸಬಹುದು. ಆರೋಗ್ಯ ಉತ್ತಮವಾಗಿರಲಿದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ತುಲಾ ರಾಶಿ ಈ ವಾರ ನಿಮಗೆ ಅನುಕೂಲಕರವಾಗಿದೆ. ಕೆಲಸದ ಸ್ಥಳದಲ್ಲಿ ನಿಮ್ಮ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಕೆಲಸದ ಹುಡುಕಾಟದಲ್ಲಿದ್ದರೆ ಈ ಅವಧಿಯಲ್ಲಿ ಕೆಲಸ ಸಿಗಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ನಿಮ್ಮ ಹಾಗೂ ಸಂಗಾತಿ ನಡುವಿನ ಬಾಂಧವ್ಯ ಚೆನ್ನಾಗಿರಲಿದೆ. ಆರೋಗ್ಯ ಉತ್ತಮವಾಗಿರಲಿದೆ.

ವೃಶ್ಚಿಕ ರಾಶಿ ಈ ವಾರ ನೀವು ಸ್ವಲ್ಪ ಜಾಗ್ರತೆವಹಿಸಿ. ವಾರದ ಆರಂಭವು ನಿಮಗೆ ತುಂಬಾ ಕಷ್ಟಕರವಾಗಿರುತ್ತದೆ. ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದಾಗಿ ನಿಮ್ಮ ಕೆಲಸ ಕಾರ್ಯಗಳಿಗೆ ಅಡೆತಡೆ ಇರಬಹುದು. ನಿಮ್ಮ ಆರ್ಥಿಕ ಸ್ಥಿತಿ ಸಾಮಾನ್ಯವಾಗಿರುತ್ತದೆ. ಅಗತ್ಯಕ್ಕಿಂತ ಹೆಚ್ಚು ಖರ್ಚು ಮಾಡಬೇಡಿ. ನಿಮ್ಮ ಹಾಗೂ ಸಂಗಾತಿ ನಡುವೆ ಕೆಲ ಭಿನ್ನಾಭಿಪ್ರಾಯಗಳಿರಬಹುದು.

ಧನು ರಾಶಿ ಈ ವಾರ ನಿಮಗೆ ಉತ್ತಮವಾಗಿರಲಿದೆ. ಕೆಲಸದ ಸ್ಥಳದಲ್ಲಿ ನೀವು ಧನಾತ್ಮಕ ಬದಲಾವಣೆಯನ್ನು ಕಾಣಬಹುದು. ವ್ಯಾಪಾರದಲ್ಲಿ ಪ್ರಗತಿ ಕಂಡು ಬರಲಿದೆ. ವಿದ್ಯಾರ್ಥಿಗಳು ತಮ್ಮ ಅಧ್ಯಯನದ ಬಗ್ಗೆ ಸಂಪೂರ್ಣ ಗಮನ ಹರಿಸಬೇಕು. ಆರೋಗ್ಯದಲ್ಲಿ ಏರಳಿತಗಳಿರಬಹುದು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಮಕರ ರಾಶಿ ಈ ವಾರ ನಿಮಗೆ ಉತ್ತಮವಾಗಿರಲಿದೆ. ನಿಮ್ಮ ಯಾವುದೇ ಬಾಕಿಯಿರುವ ಕೆಲಸ ಪೂರ್ಣಗೊಳಿಸಲು ಸಾಧ್ಯವಾಗುವುದು. ಈ ವಾರ ಕೆಲಸದಲ್ಲಿ ಒತ್ತಡ ಅಧಿಕವಿರಲಿದೆ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಈ ಅವಧಿಯಲ್ಲಿ, ನೀವು ಹಠಾತ್ ಆರ್ಥಿಕ ಲಾಭವನ್ನು ಸಹ ಪಡೆಯಬಹುದು.ಆದರೆ ಖರ್ಚು ಹೆಚ್ಚಿರಲಿದೆ, ಇದು ನಿಮ್ಮ ಚಿಂತೆಗೆ ಕಾರಣವಾಗಿರಬಹುದು. ಆರೋಗ್ಯದ ಕಡೆಗೆ ಗಮನಹರಿಸಿ.

ಕುಂಭ ರಾಶಿ ಈ ವಾರ ನಿಮಗೆ ಉತ್ತಮವಾಗಿರಲಿದೆ. ದಾಂಪತ್ಯ ಜೀವನ ಸುಖಮಯವಾಗಿರುತ್ತದೆ. ವೆಚ್ಚಗಳು ಆದಾಯವನ್ನು ಮೀರಿಸಬಹುದು, ಅಲ್ಲದೆ ಸಾಲ ಮರುಪಾವತಿ ಬಗ್ಗೆ ಕೂಡ ನಿಮಗೆ ಒತ್ತಡ ಹೆಚ್ಚಿರಲಿದೆ. ಉದ್ಯೋಗಿಗಳು ತಮ್ಮ ಕೆಲಸದ ಕಡೆಗೆ ಗಮನಹರಿಸಬೇಕು. ನೀವು ಮಧುಮೇಹದಿಂದ ಬಳಲುತ್ತಿದ್ದರೆ ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು

ಮೀನ ರಾಶಿ ಈ ವಾರ ನಿಮಗೆ ಶುಭವಾಗಿದೆ. ನೀವು ಉದ್ಯಮಿಯಾಗಿದ್ದರೆ ಮತ್ತು ವಿದೇಶದಲ್ಲಿ ನಿಮ್ಮ ವ್ಯವಹಾರವನ್ನು ವಿಸ್ತರಿಸಲು ಯೋಜಿಸುತ್ತಿದ್ದರೆ ನಿಮಗೆ ಉತ್ತಮ ಅವಕಾಶ ಸಿಗಬಹುದು. ಉದ್ಯೋಗಿಗಳಿಗೆ ಈ ಅವಧಿ ಉತ್ತಮವಾಗಿರಲಿದೆ.ನೀವು ಉದ್ಯಮಿಯಾಗಿದ್ದರೆ ಮತ್ತು ವಿದೇಶದಲ್ಲಿ ನಿಮ್ಮ ವ್ಯವಹಾರವನ್ನು ವಿಸ್ತರಿಸಲು ಯೋಜಿಸುತ್ತಿದ್ದರೆ ನಿಮಗೆ ಉತ್ತಮ ಅವಕಾಶ ಸಿಗಬಹುದು. ಆರೋಗ್ಯ ಉತ್ತಮವಾಗಿರಲಿದೆ, ಆರ್ಥಿಕ ಸ್ಥಿತಿ ಚೆನ್ನಾಗಿರಲಿದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 953593555

Astrology in Kannada: Today's Horoscope (17-09-2024)
Share. Facebook Twitter LinkedIn WhatsApp Email

Related Posts

ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನದ ಸಂಚಾಲಕರಾಗಿ ರುದ್ರಣ್ಣ ಹರ್ತಿಕೋಟೆ ಮರು ಆಯ್ಕೆ

16/06/2025 9:19 PM1 Min Read

BREAKING: ರಾಜ್ಯದಲ್ಲಿಂದು ಬರೋಬ್ಬರಿ 208 ಜನರಿಗೆ ಕೊರೋನಾ ಪಾಸಿಟಿವ್ | Covid19 Update

16/06/2025 9:13 PM1 Min Read

ಲೋಕಾಯುಕ್ತ ಪೊಲೀಸರಿಂದ ಸರ್ಕಾರಿ ಅಧಿಕಾರಿಗೆ ಬ್ಲಾಕ್ ಮೇಲ್ ಕೇಸ್: ಆರೋಪಿ ನಿಂಗಪ್ಪಗೆ 14 ದಿನ ನ್ಯಾಯಾಂಗ ಬಂಧನ

16/06/2025 9:08 PM1 Min Read
Recent News

ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನದ ಸಂಚಾಲಕರಾಗಿ ರುದ್ರಣ್ಣ ಹರ್ತಿಕೋಟೆ ಮರು ಆಯ್ಕೆ

16/06/2025 9:19 PM

BREAKING: ರಾಜ್ಯದಲ್ಲಿಂದು ಬರೋಬ್ಬರಿ 208 ಜನರಿಗೆ ಕೊರೋನಾ ಪಾಸಿಟಿವ್ | Covid19 Update

16/06/2025 9:13 PM

ಲೋಕಾಯುಕ್ತ ಪೊಲೀಸರಿಂದ ಸರ್ಕಾರಿ ಅಧಿಕಾರಿಗೆ ಬ್ಲಾಕ್ ಮೇಲ್ ಕೇಸ್: ಆರೋಪಿ ನಿಂಗಪ್ಪಗೆ 14 ದಿನ ನ್ಯಾಯಾಂಗ ಬಂಧನ

16/06/2025 9:08 PM

ಬಳ್ಳಾರಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ನಡೆಸಿದ ಸಚಿವ ಮಧು ಬಂಗಾರಪ್ಪ: ಹೀಗಿದೆ ಪ್ರಮುಖ ಹೈಲೈಟ್ಸ್

16/06/2025 9:02 PM
State News
KARNATAKA

ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನದ ಸಂಚಾಲಕರಾಗಿ ರುದ್ರಣ್ಣ ಹರ್ತಿಕೋಟೆ ಮರು ಆಯ್ಕೆ

By kannadanewsnow0916/06/2025 9:19 PM KARNATAKA 1 Min Read

ಮೈಸೂರು: ಪ್ರತಿಷ್ಠಿತ ಪಿ.ಆರ್.ತಿಪ್ಪೇಸ್ವಾಮಿ ಪ್ರತಿಷ್ಠಾನ(ನೋಂ)ಕ್ಕೆ ಅಧ್ಯಕ್ಷರಾಗಿ ರಾಜಶೇಖರ ಕದಂಬ, ಕಾರ್ಯದರ್ಶಿಯಾಗಿ ಮಹದೇವಶೆಟ್ಟಿ, ಸಂಚಾಲಕರಾಗಿ ರುದ್ರಣ್ಣ ಹರ್ತಿಕೋಟೆ ಮರು ಆಯ್ಕೆಯಾಗಿದ್ದಾರೆ. ಪ್ರತಿಷ್ಠಿತ…

BREAKING: ರಾಜ್ಯದಲ್ಲಿಂದು ಬರೋಬ್ಬರಿ 208 ಜನರಿಗೆ ಕೊರೋನಾ ಪಾಸಿಟಿವ್ | Covid19 Update

16/06/2025 9:13 PM

ಲೋಕಾಯುಕ್ತ ಪೊಲೀಸರಿಂದ ಸರ್ಕಾರಿ ಅಧಿಕಾರಿಗೆ ಬ್ಲಾಕ್ ಮೇಲ್ ಕೇಸ್: ಆರೋಪಿ ನಿಂಗಪ್ಪಗೆ 14 ದಿನ ನ್ಯಾಯಾಂಗ ಬಂಧನ

16/06/2025 9:08 PM

ಬಳ್ಳಾರಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ನಡೆಸಿದ ಸಚಿವ ಮಧು ಬಂಗಾರಪ್ಪ: ಹೀಗಿದೆ ಪ್ರಮುಖ ಹೈಲೈಟ್ಸ್

16/06/2025 9:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.