ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿಯನ್ನು ನೆನೆಯುತ್ತ ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ, – Kannada News Now

Kannada news, Kannadanewsnow, News in Kannada, Kannada, ಕನ್ನಡ ವಾರ್ತೆಗಳು, ಕನ್ನಡ ಸುದ್ದಿಗಳು, kannada online news portal, Kannada news online, Movie News in Kannada, Sports News in Kannada, Business . politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

suvarna news live, public tv kannada news live, news18 kannada live, public news live, public tv news, tv5 kannada news live, yupptv kannada public tv live, btv kannada live, ಕನ್ನಡ ವಾರ್ತೆಗಳು, kannada online news, Kannada news online portal, Movie News in Kannada, Sports News in Kannada, Business news, politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

kannada news now, kannada news 24x7, online Kannada Newspaper, Online Kannada news portal, kannada live news updates, latest sandalwood cinema News, controversial news, gossips coverage in karnataka, gossips news in Kannada, all Kannada News updates, current Affairs in Karnataka, political news in kannada, news from india in Kannada languageLifestyle

ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿಯನ್ನು ನೆನೆಯುತ್ತ ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ,

ಪಂಡಿತ್ ಶ್ರೀದಾಮೋದರ ಭಟ್ ದೈವಶಕ್ತಿ ಜ್ಯೋತಿಷ್ಯರ ಶ್ರೀ ಕೊಲ್ಲೂರು ಮೂಕಾಂಬಿಕ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) 9008993001 Call / WhatsApp

ಮೇಷ ರಾಶಿ:  ಕಷ್ಟದಲ್ಲೇ ಕಾರ್ಯಸಾಧನೆಯಾಗಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಗೊಂದಲಗಳು ಕಂಡುಬರಲಿವೆ. ವೃತ್ತಿರಂಗದಲ್ಲಿ ಸಾವಧಾನವಾಗಿ ಮುಂದುವರಿಯಿರಿ. ನ್ಯಾಯಾಲಯದ ಕೆಲಸದಲ್ಲಿ ಸಮಸ್ಯೆಗಳು ಕಂಡುಬರಬಹುದು. ನಿಮ್ಮ ಸಂಗಾತಿಯೊಂದಿಗೆ ಉತ್ತಮ ಸಮಯವನ್ನು ಕಳೆಯಿರಿ ಮತ್ತು ಅವರ ಭಾವನೆಗಳನ್ನು ಸಹ ಅರ್ಥಮಾಡಿಕೊಳ್ಳಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

ವೃಷಭ ರಾಶಿ: ಶುಭ ಕಾರ್ಯಗಳಿಗೆ ಇದು ಸಕಾಲ. ಹಿರಿಯರಿಗೆ ಪ್ರವಾಸದಲ್ಲಿ ಸಂತಸ ತರಲಿದೆ. ಸಕಾಲಿಕ ಯೋಜನೆಗಳು ಕಾರ್ಯಗತವಾಗಲಿವೆ. ಗೃಹಕಲಹಕ್ಕೆ ಕಾರಣರಾಗಬೇಡಿ. ಹೆಚ್ಚಿನ ತಾಳ್ಮೆ ಇರಲಿ. ನಿಮ್ಮ ಇಚ್ಚಾಶಕ್ತಿ ಮತ್ತು ದೃಢನಿಶ್ಚಯದ ಬಲದಿಂದ, ನೀವು ಎಲ್ಲಾ ಸವಾಲುಗಳನ್ನು ಯಶಸ್ವಿಯಾಗಿ ಎದುರಿಸುತ್ತೀರಿ. ವಿದ್ಯಾರ್ಥಿಗಳು ಕೆಲವು ಅಡೆತಡೆಗಳನ್ನು ಎದುರಿಸಬೇಕಾಗುತ್ತದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

ಮಿಥುನ ರಾಶಿ: ಅನವಶ್ಯಕವಾಗಿ ವಾದ ವಿವಾದಗಳಿಗೆ ಕಾರಣರಾಗದಂತೆ ಜಾಗ್ರತೆ ವಹಿಸಿ. ಆಗಾಗ ಖರ್ಚುವೆಚ್ಚಗಳು ಅಧಿಕ ರೂಪದಲ್ಲಿ ಕಂಡುಬರಲಿವೆ. ಇಂದು ನಿಮಗೆ ವಿಶೇಷ ದಿನ. ಹಿರಿಯರು ಸಹ ಕಾರ್ಯಕ್ಷೇತ್ರದಲ್ಲಿ ನಿಮ್ಮ ಮಾತನ್ನು ಕೇಳುತ್ತಾರೆ, ಇದರಿಂದ ಅಗತ್ಯವಿರುವ ಎಲ್ಲಾ ಕಾರ್ಯಗಳು ಸುಲಭವಾಗಿ ನಡೆಯುತ್ತವೆ. ದಾನ ಕಾರ್ಯಗಳನ್ನು ಮಾಡುವುದರಿಂದ ಗೌರವ ಹೆಚ್ಚಾಗುತ್ತದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

ಕಟಕ ರಾಶಿ: ಮಿತ್ರರ ಪ್ರೇರಣೆಯಿಂದ ಹೊಸ ಯೋಜನೆ ಚಾಲನೆಗೆ ಬರಲಿದೆ. ಆಗಾಗ ಕೌಟುಂಬಿಕ ಗೊಂದಲಗಳು ಕಂಡು ಬರದಂತೆ ಜಾಗ್ರತೆ ವಹಿಸಿ. ವಾಹನ ಖರೀದಿಗಾಗಿ, ರಿಪೇರಿಗಾಗಿ ಖರ್ಚು ಬರುತ್ತದೆ. ಬೆಳಿಗ್ಗೆಯಿಂದಲೇ ಅನೇಕ ಕಾರ್ಯಗಳಲ್ಲಿ ಅಡೆತಡೆಗಳು ಉಂಟಾಗುತ್ತವೆ, ಅದು ನಿಮ್ಮನ್ನು ಚಿಂತೆಗೀಡು ಮಾಡುತ್ತದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

ಸಿಂಹ ರಾಶಿ : ವೃತ್ತಿರಂಗದಲ್ಲಿ ಉದ್ಯೋಗಿಗಳಿಗೆ ಸ್ವಾಭಿಮಾನಕ್ಕೆ ಧಕ್ಕೆ ಬರಬಹುದು. ಗೃಹದಲ್ಲಿ ಮನಸ್ತಾಪದಿಂದ ಅಸಮಧಾನಕರ ವಾತಾವರಣ ಕಂಡುಬರಲಿದೆ. ಉಷ್ಣಬಾಧೆ ಕಂಡುಬಂದು ಕಿರಿಕಿರಿಯೆನಿಸಲಿದೆ. ಅವಿವಾಹಿತರು ಮದುವೆಗೆ ಸಂಬಂಧಿಸಿದಂತೆ ಒಳ್ಳೆಯ ಸುದ್ದಿಯನ್ನು ಕೇಳಬಹುದು. ನಿಮ್ಮ ತಂದೆಯಿಂದ ನಿಮಗೆ ಮಾರ್ಗದರ್ಶನ ಮತ್ತು ಬೆಂಬಲ ಸಿಗುತ್ತದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

ಕನ್ಯಾ ರಾಶಿ: ಅನಿರೀಕ್ಷಿತವಾಗಿ ಕಾರ್ಯಕ್ಷೇತ್ರದಲ್ಲಿ ಪರಿವರ್ತನೆ ಹಂತಹಂತವಾಗಿ ಗೋಚರಕ್ಕೆ ಬರಲಿದೆ. ಶಿಕ್ಷಣ ಕ್ಷೇತ್ರದಲ್ಲಿ ಆಗಾಗ ಗೊಂದಲಗಳು ಕಂಡುಬರಬಹುದು. ರಾಜಕೀಯದವರಿಗೆ ತಟಸ್ಥ ಧೋರಣೆ ಉತ್ತಮ. ನೀವು ಹೊಸ ಉದ್ಯೋಗವನ್ನು ಹುಡುಕುತ್ತಿದ್ದರೆ ನಿಮ್ಮ ಹುಡುಕಾಟ ಪೂರ್ಣಗೊಳ್ಳುತ್ತದೆ. ನಿಮ್ಮ ವ್ಯಾಪ್ತಿ ಮತ್ತು ಕಾರ್ಯವೈಖರಿಯಲ್ಲೂ ಬದಲಾವಣೆ ಇರುತ್ತದೆ. ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

ತುಲಾ ರಾಶಿ: ಸಂಸಾರದಲ್ಲಿ ಗೃಹಿಣಿಗೂ, ಮಕ್ಕಳಿಗೂ ಇಷ್ಟಾರ್ಥ ಸಿದ್ಧಿ ತೃಪ್ತಿತರಲಿದೆ. ಆರ್ಥಿಕ ಸ್ಥಿತಿಯು ಖರ್ಚುವೆಚ್ಚಗಳಿಗೆ ಕಾರಣವಾದರೂ ಧನಾದಾಯವು ಉತ್ತಮವಿರುತ್ತದೆ. ಹೊಸ ಮಿತ್ರರ ಸಹಕಾರ ಸಿಗಲಿದೆ. ನಿಮ್ಮ ಜ್ಞಾನದ ಅನುಭವವನ್ನು ಗೌರವಿಸಲಾಗುತ್ತದೆ. ಇದು ನಿಮ್ಮ ಆಲೋಚನೆಗಳ ಮೇಲೂ ಪರಿಣಾಮ ಬೀರುತ್ತದೆ. ಕುಟುಂಬ ಆಸ್ತಿ ಪಡೆಯುವ ಬಲವಾದ ಸಾಧ್ಯತೆ ಇದೆ. ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

ವೃಚಿಕ ರಾಶಿ: ಹೊಸ ವ್ಯಾಪಾರ, ವ್ಯವಹಾರಗಳು ನಿರೀಕ್ಷೆಯ ಮಟ್ಟದಲ್ಲಿ ಆದಾಯವನ್ನು ತರಲಿದೆ. ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸಕ್ಕಾಗಿ ತಲೆಬಿಸಿಯಾಗಬಹುದು. ಎಲ್ಲಾ ವಿಚಾರಗಳಲ್ಲಿ ಸಾಧನೆಗಳು ಹಂತಹಂತವಾಗಿ ನೆರವೇರಲಿವೆ. ನೀವು ಕಲೆಯ ಮೂಲಕ ಖ್ಯಾತಿಯನ್ನು ಪಡೆಯುತ್ತೀರಿ ಮತ್ತು ಜನರು ನಿಮ್ಮ ಕೆಲಸದ ಶೈಲಿಯನ್ನು ಹೊಗಳುತ್ತಾರೆ. ಸಂಜೆ ಕುಟುಂಬದೊಂದಿಗೆ ಸಮಯ ಕಳೆಯುವಿರಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

ಧನುಸ್ಸು ರಾಶಿ: ಉದ್ದಿಮೆಗಳಲ್ಲಿ ಸೋಲನ್ನು ಅರಿಯದ ಛಲವಾದಿಗಳಿಗೆ ಆತಂಕ ಉಂಟಾಗಲಿದೆ. ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಅಗತ್ಯ. ಸಂಚಾರದಲ್ಲಿ ಜಾಗ್ರತೆ ವಹಿಸಿ. ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರಗಳಿಗೆ ಸಂಬಂಧಿಸಿದ ಜನರು ಪ್ರಯೋಜನ ಪಡೆಯುತ್ತಾರೆ ಮತ್ತು ಮನೆಯಲ್ಲಿ ಹಿತೈಷಿಗಳ ಆಗಮನವು ಸ್ಥೈರ್ಯವನ್ನು ಹೆಚ್ಚಿಸುತ್ತದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

ಮಕರ ರಾಶಿ: ನಿರುದ್ಯೋಗಿಗಳಿಗೆ ತಾತ್ಕಾಲಿಕ ವೃತ್ತಿ ಸಿಗಲಿದೆ. ಆರೋಗ್ಯ ಸುಧಾರಿಸಲಿದೆ. ಮಂಗಳ ಕಾರ್ಯಗಳಿಗೆ ಅಡಚಣೆಯಾಗಬಹುದು. ಹಿರಿಯರ ಸಹಕಾರದಿಂದ ಕಾರ್ಯಸಿದ್ಧಿಯಾಗಲಿದೆ. ವ್ಯವಹಾರದಲ್ಲಿ ಪಾಲುದಾರರಿಂದ ಮಾನಸಿಕ ಒತ್ತಡವಿರಬಹುದು. ಭವಿಷ್ಯದ ಯೋಜನೆಗಳನ್ನು ಕುಟುಂಬದ ಹಿರಿಯ ಸದಸ್ಯರೊಂದಿಗೆ ಚರ್ಚಿಸಿ, ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಿ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

ಕುಂಭ ರಾಶಿ: ಹೊಸ ಸಾಮಗ್ರಿಗಳು ಮನೆಗೆ ಬರಬಹುದು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಅನಗತ್ಯ ಚಿಂತೆ ಬೇಡ. ಕೃಷಿಕರಿಗೆ ಅವರ ಪರಿಶ್ರಮಕ್ಕೆ ತಕ್ಕ ಬೆಲೆ ಸಿಗಲಿದೆ. ದಿನಾಂತ್ಯ ಕಿರು ಸಂಚಾರವಿದೆ. ಇಂದು, ಕಡಿಮೆ ವಿಶ್ರಾಂತಿ ಮತ್ತು ಕಠಿಣ ಪರಿಶ್ರಮ ಪಡಬೇಕಾಗುವುದು, ಅದು ನಿಮ್ಮ ಖ್ಯಾತಿಯನ್ನು ಹೆಚ್ಚಿಸುತ್ತದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001

ಮೀನ ರಾಶಿ: ನಿಮ್ಮಲ್ಲಿ ನಾಯಕತ್ವ ಮತ್ತು ಸಾಂಸ್ಥಿಕ ಸಾಮರ್ಥ್ಯವು ಅಭಿವೃದ್ಧಿಗೊಳ್ಳುತ್ತದೆ.ತಂದೆಯ ಕಡೆಯಿಂದ ಪೂರ್ಣ ಬೆಂಬಲವಿರುತ್ತದೆ. ತಾಯಿಯ ಆರೋಗ್ಯವನ್ನು ನೋಡಿಕೊಳ್ಳಿ.ವೃತ್ತಿರಂಗದಲ್ಲಿ ದುಡುಕಿನ ನಿರ್ಧಾರಗಳು ಸಮಸ್ಯೆಗಳಿಗೆ ಕಾರಣವಾಗಬಹುದು. ನಿಮ್ಮ ವ್ಯಕ್ತಿತ್ವವು ಆಕರ್ಷಣೆಯ ಅರ್ಥದಲ್ಲಿ ಹೆಚ್ಚಾಗುತ್ತದೆ, ಅದು ಕುಟುಂಬ ಸಂಬಂಧಗಳನ್ನು ಬಲಪಡಿಸುತ್ತದೆ.ಕರೆ ಮಾಡಿ ಸಮಸ್ಯೆ ಏನೇ ಇರಲಿ 5 ದಿನಗಳಲ್ಲಿ ಶಾಶ್ವತ ಪರಿಹಾರ 9008993001error: ಕದಿಯೋದು ಬಿಟ್ಟು ಸ್ವಂತವಾಗಿ ಬರೆಯೋದು ಕಲಿಯಿರಿ