ವೀಳ್ಯದೆಲೆ ಮತ್ತು ಅದರ ಪವಿತ್ರತೆ:
01.ವೀಳ್ಯದೆಲೆ ತುದಿಯಲ್ಲಿ – ಲಕ್ಷ್ಮೀ ದೇವಿಯವಾಸವಿರುತ್ತದೆ,
02.ವೀಳ್ಯದೆಲೆ ಬಲಭಾಗದಲ್ಲಿ ಬ್ರಹ್ಮ ದೇವರ ವಾಸಸ್ಥಾನ .
03.ವೀಳ್ಯದೆಲೆ ಮಧ್ಯದಲ್ಲಿ ಸರಸ್ವತೀ ದೇವಿಯ ವಾಸಸ್ಥಾನ,
04.ವೀಳ್ಯದೆಲೆ ಎಡಭಾಗದಲ್ಲಿ ಪಾರ್ವತೀ ದೇವಿಯ ವಾಸಸ್ಥಾನ,
05.ವೀಳ್ಯದೆಲೆ ಸಣ್ಣದಂಟಿನಲ್ಲಿ ಮಹಾವಿಷ್ಣುವಿನ ವಾಸಸ್ಥಾನ,
06.ವೀಳ್ಯದೆಲೆ ಹಿಂಭಾಗದಲ್ಲಿ ಚಂದ್ರದೇವತೆ ವಾಸಸ್ಥಾನ,
07.ವೀಳ್ಯದೆಲೆ ಎಲ್ಲಾ ಮೂಲೆಗಳಲ್ಲಿ ಪರಮೇಶ್ವರನ ವಾಸಸ್ಥಾನ,
08.ವೀಳ್ಯದೆಲೆಯ ಬುಡದಲ್ಲಿ ಮೃತ್ಯುದೇವತೆಯ ವಾಸಸ್ಥಾನ,
,ಇದೆ ಕಾರಣಕ್ಕೆ ತಾಂಬೂಲ ಹಾಕಿಕೊಳ್ಳುವಾಗ ತುದಿ ಭಾಗ ತೆಗೆದು ಹಾಕಿಕೊಳ್ಳುವುದು}
09.ವೀಳ್ಯದೆಲೆ ತೊಟ್ಟಿನಲ್ಲಿ ಅಹಂಕಾರ ದೇವತೆ ಹಾಗೂ ದಾರಿದ್ರ್ಯಲಕ್ಷ್ಮೀ ಇರುತ್ತಾರೆ,
{ಆದುದರಿಂದನೇ ವೀಳ್ಯದೆಲೆ ಹಾಕಿಕೊಳ್ಳುವವರು ತೊಟ್ಟನ್ನು ಮುರಿದು ಹಾಕುತ್ತಾರೆ}
ಅಹಂಕಾರಹಾಗೂ ದರಿದ್ರ ಲಕ್ಷ್ಮೀ ಬರಬಾರದೆಂಬ ಎಂದರ್ಥ}
10.ವೀಳ್ಯದೆಲೆಮಧ್ಯಭಾಗ ಮನ್ಮಥನ ವಾಸ
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564
ಈ ಎಲ್ಲಾ ದೇವರುಗಳು ಇರೋದ್ರಿಂದಾನೆ, ವೀಳ್ಯದೆಲೆ ತಾಂಬೂಲಕ್ಕೆ ಇಷ್ಟು ಮಹತ್ವ ಬಂದಿದೆ ಪೂರ್ವ ಅಥವಾ ಉತ್ತರ ದಿಕ್ಕಿಗೆ ತುದಿ ಬರುವ ತರಹ ಇಟ್ಟು ದೇವರಿಗೆ ನೈವೇದ್ಯ ಮಾಡಬೇಕು,ಯಾರ ಮನೆಯಲ್ಲೇ ತಾಂಬೂಲ ಕೊಟ್ಟರೂ, ದೇವರ ಮುಂದೆ ಇಟ್ಟು ನಮಸ್ಕಾರ ಮಾಡಿ, ಆ ನಂತರ ಉಪಯೋಗಿಸಬೇಕು..
ಮಂಗಳವಾರ, ಮತ್ತು ಶುಕ್ರವಾರಗಳಂದು ಯಾವುದೇ ಕಾರಣಕ್ಕೂ ವೀಳ್ಯದೆಲೆ ಹೊರಗೆ ಹಾಕಬಾರದು,ಹಸಿರಾಗಿರುವ ಮತ್ತು ಅಂದವಾಗಿ ಹಸ್ತದ ಆಕಾರ ಇರುವ ಎಳೆಯ ವೀಳ್ಯದೆಲೆ ನೈವೇದ್ಯ ಮಾಡಬೇಕು ಮತ್ತು ತಾಂಬೂಲ ಕೊಡಬೇಕು.