ಸೂರ್ಯನು ಕತ್ತಲೆಯನ್ನು ಹೋಗಲಾಡಿಸುವಂತೆ ಶ್ರೀರಾಮನಾಮ ಜಪವು ಮನದ ಕತ್ತಲೆ, ಜೀವನದ ಅಜ್ಞಾನವನ್ನು ಹೋಗಲಾಡಿಸುವಂತಹುದು…!!
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಶ್ರೀರಾಮ ನಾಮದ ಮಹತ್ವ
“ಶ್ರೀರಾಮ ಜಯರಾಮ ಜಯ ಜಯ ರಾಮ” ಅಂತ ಬಾಯಲ್ಲಿ ಹೇಳುತ್ತಾ, ಮನಸ್ಸಿನಲ್ಲಿ ಸ್ಮರಿಸುತ್ತಾ ಸಾಧ್ಯವಾದಷ್ಟು ಸಂಖ್ಯೆಯಲ್ಲಿ ನಮ್ಮ ಅನುಕೂಲ ಸಮಯದಲ್ಲಿ ಬರೆಯಲಿಕ್ಕೆ ಪ್ರಾರಂಭಿಸಲು , “ನವರಾತ್ರಿ ಪರ್ವಕಾಲ” – ಸಜ್ಜನರು, ಜಾಣರು ಇಂತಹ ಸಂಧರ್ಭಗಳ ಸದುಪಯೋಗ ಮಾಡಿಕೊಳ್ಳುತ್ತಾರೆ.
ಶ್ರೀರಾಮ ಕೋಟಿ ಎಂಬುದು ಶ್ರೀರಾಮನ ಪ್ರಸಾದವೇ ಆಗಿದ್ದು ರಾಮನಾಮ ಜಪ ಮತ್ತು ನಾಮಾವಳಿಯಲ್ಲಿನ ನಾಮ ಸಂಕೀರ್ತನೆಯಾಗಿದೆ.ಶ್ರೀರಾಮ ನಾಮವನ್ನು ಬರೆಯುವುದಕ್ಕೆ ಲಿಖಿತ ಜಪವೆನ್ನುತ್ತಾರೆ. ಇದು ಸಂಪೂರ್ಣ ಶರಣಾಗತಿಯ ಭಾವನೆಯನ್ನು ಮನದಲ್ಲಿ ತುಂಬುತ್ತದೆ.
ರಾಮನಾಮವನ್ನು ಯಾವುದೇ ಭಾಷೆಯಲ್ಲಿಯಾದರೂ ಬರೆಯಬಹುದು. ಇದು ಜೀವಾತ್ಮ ಮತ್ತು ಪರಮಾತ್ಮನೊಂದಿಗೆ ಸೇರಿಸುವ ತಂತುವಾಗಿದೆ.ಹಿಂದಿನ ಕಾಲಗಳಲ್ಲಿ ಶ್ರೀ ರಾಮನಾಮವನ್ನು ಪುಸ್ತಕದಲ್ಲಿ ಬರೆದು, ಅವುಗಳನ್ನು ದೇವಾಲಯಗಳ ನಿರ್ಮಾಣ ಸಂದರ್ಭಗಳಲ್ಲಿ ತಳಪಾಯಲಗಳಲ್ಲಿ ಇಟ್ಟು ದೇವಾಲಯಗಳನ್ನು ಕಟ್ಟುತ್ತಿದ್ದರು. ಇದರಿಂದ ದೇವಾಲಯಗಳಿಗೆ ಮತ್ತಷ್ಟು ದಿವ್ಯತೆ ಮತ್ತು ಭದ್ರತೆಯನ್ನು ಕೊಡುತ್ತವೆಂಬುದಾಗಿ ತಿಳಿಯುತ್ತಿದ್ದರು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಶ್ರೀರಾಮನಾಮವನ್ನು ಸ್ಮರಿಸುವವರಿಗೆ ಶಾಂತತೆ, ಜ್ಞಾನದ ಪ್ರಖರತೆ ಹಾಗೂ ಜೀವನದಲ್ಲಿ ಎದುರಾಗುವ ಯಾವುದೇ ಸನ್ನಿವೇಶಗಳನ್ನು ನಿಭಾಯಿಸುವ ಶಕ್ತಿಯನ್ನು ಕೊಡುತ್ತದೆ.
ಸೂರ್ಯನು ಕತ್ತಲೆಯನ್ನು ಹೋಗಲಾಡಿಸುವಂತೆ ಶ್ರೀರಾಮನಾಮ ಜಪವು ಮನದ ಕತ್ತಲೆ, ಜೀವನದ ಅಜ್ಞಾನವನ್ನು ಹೋಗಲಾಡಿಸುವಂತಹುದು. ಅಂತಹ ಶಕ್ತಿ ಶ್ರೀರಾಮನಾಮದಲ್ಲಿದೆ.ಇದಕ್ಕೆ ಯಾವುದೇ ನಿರ್ದಿಷ್ಟ ಸಮಯ, ದಿನ, ವರ್ಷ ಎಂದು ಯೋಚಿಸದೇ ಜಪಿಸಬಹುದು, ಲಿಖಿತ ಜಪ ಆಚರಿಸಬಹುದು.
ಸಂತ ತುಳಸೀದಾಸರು ಹೇಳುತ್ತಾರೆ , ಯಾವಾಗ ನೀನು ರಾಮ ನಾಮವನ್ನು ನಿನ್ನ ನಾಲಗೆಯ ತುದಿಯಲ್ಲಿಡುವೆಯೋ, ಆಗ ನೀನು ನಿನ್ನ ಒಳಗೆ ಮತ್ತು ಹೊರಗೆ ದೇದೀಪ್ಯವಾದ ಜ್ಯೋತಿಯನ್ನು ಕಾಣುವೆ.
“ಕಾಲಾಯ ತಸ್ಮೈ ನಮಃ”, ಕಾಲವೇ ಎಲ್ಲವನ್ನೂ ಕಲಿಸುತ್ತದೆ, ಮರೆಸುತ್ತದೆ. ಮನಸ್ಸಿಗಾದ ಗಾಯ ಅಥವಾ ನೋವು ಮಾಗಲು ಸಮಯ ಬೇಕು. ದಿಕ್ಕು ತೋಚದ ಸ್ಥಿತಿಯಲ್ಲಿ ಮುಂದಿನ ಗಮ್ಯ ಗೋಚರವಾಗಲು ಸಮಯ ಬೇಕು. “ಶ್ರೀ ರಾಮ ನಾಮದಿಂದ ಸಂಪೂರ್ಣ ಶರಣಾಗತಿ “
ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559