ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮೇಷ ರಾಶಿ :ಕೆಲಸದ ಸ್ಥಳದಲ್ಲಿ ಹೊಂದಾಣಿಕೆ ಇರಲಿದೆ. ಕಠಿಣ ಕೆಲಸವನ್ನು ಕೂಡ ಸುಲಭವಾಗಿ ಮಾಡಬಹುದು. ಹಣಕ್ಕೆ ಸಂಬಂಧಿಸಿದ ಪ್ರಯತ್ನಗಳು ಯಶಸ್ವಿಯಾಗುವ ಸಾಧ್ಯತೆಯಿದೆ. ವ್ಯಾಪಾರಸ್ಥರಿಗೆ ಧನ ಲಾಭವಾಗಲಿದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ, ಈ ದಿನ ಆರೋಗ್ಯ ಕೂಡ ಉತ್ತಮವಾಗಿರಲಿದೆ.
ವೃಷಭ ರಾಶಿ: ವ್ಯಾಪಾರ ವಿಷಯಗಳಲ್ಲಿ ಹೆಚ್ಚು ಆತುರಪಡಬೇಡಿ, ಇಲ್ಲದಿದ್ದರೆ ನಷ್ಟ ಸಂಭವಿಸಬಹುದು. ಕೆಲಸ ಕಾರ್ಯಗಳು ಉತ್ತಮವಾಗಿ ನಡೆಯಲಿದೆ, ವೈವಾಹಿಕ ಬದುಕು ಚೆನ್ನಾಗಿರಲಿದೆ. ಕೆಲಸದ ಜಾಗದಲ್ಲಿ ನಿಮ್ಮ ವರ್ತನೆಯ ಕಡೆಗೆ ಗಮನಹರಿಸಿ. ಆರೋಗ್ಯದ ಬಗ್ಗೆ ಹೇಳುವುದಾದರೆ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದು ತುಂಬಾನೇ ಮುಖ್ಯ.
ಮಿಥುನ ರಾಶಿ: ಆರೋಗ್ಯ ಸಂಬಂಧಿತ ಸಮಸ್ಯೆಗಳು ದೂರವಾಗುತ್ತವೆ. ಬಾಕಿ ಉಳಿದಿರುವ ಕಾರ್ಯಗಳನ್ನು ಪೂರ್ಣಗೊಳಿಸಲು ನಿಮ್ಮ ಕೈಲಾದಷ್ಟು ಪ್ರಯತ್ನಿಸುತ್ತೀರಿ. ಸಂಗಾತಿಯೊಂದಿಗಿನ ಸಂಬಂಧದಲ್ಲಿ ಸಾಮರಸ್ಯ ಇರುತ್ತದೆ. ವ್ಯಾಪಾರದಲ್ಲಿ ನಿರೀಕ್ಷಿತ ಲಾಭ ದೊರೆಯಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಪ್ರಣಯ ಜೀವನ ಚೆನ್ನಾಗಿರಲಿದೆ. ಆರೋಗ್ಯ ಸಮಸ್ಯೆಯಿದ್ದರೆ ಸುಧಾರಣೆ ಕಂಡು ಬರಲಿದೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕಟಕ ರಾಶಿ
ಈ ದಿನ ಉತ್ತಮವಾಗಿರಲಿದೆ, ಕೆಲಸ ಕಾರ್ಯಗಳು ಅಡೆತಡೆಯಿಲ್ಲದೆ ಪೂರ್ನಗೊಳ್ಳಲಿದೆ. ಬೇಡದ ವಿಷಯಗಳಿಗೆ ಸಮಯ ವ್ಯರ್ಥ ಮಾಡಬೇಡಿ. ಈ ದಿನ ಖರ್ಚು ಅಧಿಕವಿರಲಿದೆ. ಹಣದ ವಿಷಯದಲ್ಲಿ ದಿನವು ತುಂಬಾ ದುಬಾರಿಯಾಗಲಿದೆ. ವೈವಾಹಿಕ ಬದುಕು ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ಹೇಳುವುದಾದರೆ ಅತಿಯಾದ ಓಡಾಟದಿಂದ ಆಯಾಸ ಹೆಚ್ಚಾಗಿರಲಿದೆ
ಸಿಂಹ ರಾಶಿ :ಯಾವುದೇ ಪ್ರಮುಖ ವೃತ್ತಿ ಸಂಬಂಧಿತ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಮಯ ಸರಿಯಲ್ಲ. ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ. ಕೆಲಸದಲ್ಲಿ ಹೆಚ್ಚಿನ ಗಮನ ಕೊಡಿ ಇಲ್ಲದಿದ್ದರೆ ನಿಮ್ಮ ಕೆಲವು ಪ್ರಮುಖ ಕೆಲಸಗಳು ಇಂದು ಅಪೂರ್ಣವಾಗಿ ಇರಲಿದೆ. ಕುಟುಂಬ ಜೀವನ ಚೆನ್ನಾಗಿರಲಿದೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯಬೇಡ.
ಕನ್ಯಾ ರಾಶಿ: ಈ ದಿನ ಉತ್ತಮವಾಗಿದೆ. ಆರ್ಥಿಕವಾಗಿ ಈ ದಿನ ಉತ್ತಮವಾಗಿರಲಿದೆ. ನಿಮ್ಮ ಎಲ್ಲಾ ಕೆಲಸಗಳು ಯೋಜನೆಯ ಪ್ರಕಾರ ಪೂರ್ಣಗೊಳ್ಳಲಿದೆ. ನೀವು ಯಾವುದೇ ಆರೋಗ್ಯ ಸಂಬಂಧಿತ ಸಮಸ್ಯೆಯನ್ನು ಎದುರಿಸುತ್ತಿದ್ದರೆ ಆರೋಗ್ಯದಲ್ಲಿ ಸುಧಾರಣೆ ಕಂಡು ಬರಲಿದೆ. ಆರೋಗ್ಯವು ಉತ್ತಮವಾಗಿರುತ್ತದೆ ಆದರೆ ಕೆಲಸದ ವಿಷಯದಲ್ಲಿ ಹೆಚ್ಚು ಒತ್ತಡವನ್ನು ತೆಗೆದುಕೊಳ್ಳಬೇಡಿ
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ತುಲಾ ರಾಶಿ: ಕೆಲಸದ ಜಾಗದಲ್ಲಿ ಇಂದು ನೀವು ತುಂಬಾ ಸಮತೋಲಿತ ರೀತಿಯಲ್ಲಿ ವರ್ತಿಸಬೇಕು. ಹಣದ ಬಗ್ಗೆ ಹೆಚ್ಚು ಚಿಂತೆ ಮಾಡಬೇಡಿ. ನಿಮ್ಮ ಸಮಸ್ಯೆ ಶೀಘ್ರದಲ್ಲೇ ಪರಿಹಾರವಾಗಲಿದೆ. ವ್ಯಾಪಾರಿಗಳಿಗೆ ಧನಲಾಭವಾಗಲಿದೆ. ಕೆಲಸದ ಬಗ್ಗೆ ನಿರ್ಲಕ್ಷ್ಯ ಬೇಡ. ನಿಮ್ಮ ಕೆಲಸವನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಲು ಪ್ರಯತ್ನಿಸಿ. ಆರೋಗ್ಯ ಉತ್ತಮವಾಗಿರಲಿದೆ.
ವೃಶ್ಚಿಕ ರಾಶಿ: ನೀವು ಇತ್ತೀಚೆಗೆ ಯಾವುದೇ ಹೊಸ ಕೆಲಸವನ್ನು ಪ್ರಾರಂಭಿಸಿದ್ದರೆ ಕೆಲ ಅಡತಡೆ ಉಂಟಾಗಬಹುದು. ನಿಮ್ಮ ಸ್ವಂತ ನಿರ್ಧಾರಗಳಿಗೆ ಆದ್ಯತೆ ನೀಡಿ. ಇತರರನ್ನು ಅವಲಂಬಿಸಬೇಡಿ. ನಿಮ್ಮ ಪ್ರಸ್ತುತ ಕೆಲಸವನ್ನು ಬದಲಾಯಿಸಲು ನೀವು ಬಯಸಿದರೆ ಈ ಸಮಯದಲ್ಲಿ ಯಾವುದೇ ರೀತಿಯ ನಿರ್ಧಾರ ತೆಗೆದುಕೊಳ್ಳಬೇಡಿ. ಕಟುಂಬ ಜೀವನದಲ್ಲಿ ಕೆಲ ಭಿನ್ನಾಭಿಪ್ರಾಯಗಳಿರಬಹುದು. ಆರೋಗ್ಯದ ಬಗ್ಗೆ ಹೇಳುವುದಾದರೆ ಆಹಾರಕ್ರಮದತ್ತ ಗಮನಹರಿಸಿ.
ಧನು ರಾಶಿ :ನಿಮ್ಮ ಹಾಗೂ ಆಪ್ತರ ನಡುವೆ ಕೆಲ ಭಿನ್ನಾಭಿಪ್ರಾಯಗಳಿರಬಹುದು, ನಿಮ್ಮ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ಚೆನ್ನಾಗಿ ಯೋಚಿಸಿ ತೆಗೆದುಕೊಳ್ಳಿ. ಕೆಲಸದ ಸ್ಥಳದಲ್ಲಿ ಪರಿಸ್ಥಿತಿಯು ಪ್ರತಿಕೂಲವಾಗಿ ಕಾಣುತ್ತದೆ. ಖರ್ಚು ನಿಯಂತ್ರಿಸಿದರೆ ಒಳ್ಳೆಯದು. ವೈವಾಹಿಕ ಬದುಕು ಚೆನ್ನಾಗಿರಲಿದೆ, ಆರೋಗ್ಯ ದುರ್ಬಲವಾಗಿರುತ್ತದೆ ನಿಯಮಿತವಾಗಿ ಔಷಧಿ ತೆಗೆದುಕೊಳ್ಳಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಮಕರ ರಾಶಿ: ನ್ಯಾಯಾಲಯಕ್ಕೆ ಸಂಬಂಧಿಸಿದ ಯಾವುದೇ ವಿಚಾರದಲ್ಲಿ ಆತುರ ತೋರಬೇಡಿ. ಕೆಲಸದ ಸ್ಥಳದಲ್ಲಿ ಕೆಲವು ದೊಡ್ಡ ಯಶಸ್ಸನ್ನು ಪಡೆಯಲು ಸಾಧ್ಯವಾಗುವುದು, ಖರ್ಚು ನಿಯಂತ್ರಸಿದರೆ ಒಳ್ಳೆಯದು. ಆರೋಗ್ಯವು ಉತ್ತಮವಾಗಿರುತ್ತದೆ, ವ್ಯಾಪಾರಕ್ಕೆ ಸಂಬಂಧಸಿದಂತೆ ಅತುರದ ನಿರ್ಧಾರ ತೆಗೆದುಕೊಳ್ಳಬೇಡಿ. ವೈವಾಹಿಕ ಬದುಕು ಚೆನ್ನಾಗಿರಲಿದೆ.
ಕುಂಭ ರಾಶಿ :ಉದ್ಯೋಗಸ್ಥರಿಗೆ ಬಡ್ತಿ ದೊರೆಯುವ ಸಾಧ್ಯತೆ ಇದೆ. ಕೆಲಸದ ಹೊರೆ ಕಡಿಮೆ ಇರಲಿದೆ. ಹಣಕಾಸಿನ ಪರಿಸ್ಥಿತಿ ಉತ್ತಮವಾಗಿರುತ್ತದೆ. ವ್ಯಾಪಾರಿಗಳಿಗೆ ಪ್ರತಿಸ್ಪರ್ಧೆಗಳಿಂದ ಸ್ಪರ್ಧೆ ಹೆಚ್ಚಿರಲಿದೆ. ವೃತ್ತಿಜೀವನದಲ್ಲಿ ಧನಾತ್ಮಕ ಬದಲಾವಣೆಗಳನ್ನು ಕಾಣಬಹುದು, ವೈವಾಹಿಕ ಬದುಕು ಚೆನ್ನಾಗಿರಲಿದೆ. ಹೊಟ್ಟೆ ಆರೋಗ್ಯಕ್ಕೆ ಸಂಬಂಧಿಸಿದಂತೆ ಸಮಸ್ಯೆವಿರಬಹುದು.
ಮೀನ ರಾಶಿ ಉದ್ಯಮಿಗಳು ಕಠಿಣ ಸ್ಪರ್ಧೆಯನ್ನು ಎದುರಿಸಬೇಕಾಗಬಹುದು. ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ನೀವು ಪ್ರಯತ್ನಿಸುತ್ತಿದ್ದರೆ ಈ ದಿನ ಅದಕ್ಕೆ ಸಂಬಂಧಿಸಿದಂಥ ಶುಭ ಸುದ್ದಿ ಪಡೆಯಬಹುದು. ನೀವು ಆಲಸ್ಯ ಮತ್ತು ಸೋಮಾರಿತನವನ್ನು ಅನುಭವಿಸಬಹುದು. ವೈವಾಹಿಕ ಜೀವನ ಚೆನ್ನಾಗಿರಲಿದೆ. ಹೆಚ್ಚುತ್ತಿರುವ ಮೈ ತೂಕ ನಿಯಂತ್ರಿಸಬೇಕು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559