ಬೆಳಗಾವಿ : ರಾಮನಗರದಲ್ಲಿ ರಾಮದೇವರಬೆಟ್ಟದಲ್ಲಿ ಅಯೋಧೈಮಾದರಿಯಲ್ಲಿ ರಾಮ ಮಂದಿರ ನಿರ್ಮಾಣ ವಿಚಾರಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಿಡಿಮಿಡಿಗೊಂಡಿದ್ದಾರೆ.
ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿ ಮಾಡಲು ರಾಜ್ಯ ಸರ್ಕಾರಕ್ಕೆ ಟಿ.ಎ ಶರವಣ ಒತ್ತಾಯ |Belagavi Winter Session
ಸುದ್ದಿಗಾರರೊಂದಿಗೆ ಮಾತನಾಡಿ, ಅವರು ರಾಮನಗರದಲ್ಲಿ ರಾಮ ಮಂದಿರ, ಸೀತೆ ಮಂದಿರ, ಶಿವ ಮಂದಿರವಾದರೂ ಕಟ್ಟಲಿ, ಅಷ್ಟೇ ಯಾಕೆ ಅಶ್ವಥ್ ನಾರಾಯಣನ ಮಂದಿರವಾದರೂ ಕಟ್ಟಲಿ ನಾವೇನೂ ಸಿಟ್ಟಾಗಲ್ಲ. ರಾಮನಗರದಲ್ಲಿ ರಾಮ ಮಂದಿರವನ್ನು ಕಟ್ಟಲು ಬೇಡ ಅಂತಾ ಯಾರು ತಡೆದುಕೊಂಡಿದ್ದಾರೆ. ಅವರು ಜಿಲ್ಲಾ ಮಂತ್ರಿ ಇದ್ದಾರೆ? ಅವರನ್ನ ನಾವು ತಡೀತಿವಾ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದರು.
ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿ ಮಾಡಲು ರಾಜ್ಯ ಸರ್ಕಾರಕ್ಕೆ ಟಿ.ಎ ಶರವಣ ಒತ್ತಾಯ |Belagavi Winter Session