Blast in Nagpur: ನಾಗ್ಪುರ ಬಳಿ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ಕನಿಷ್ಠ 10 ಮಂದಿಗೆ ಗಾಯ

ನಾಗ್ಪುರ: ನಾಗ್ಪುರ ನಗರದ ಬಳಿಯ ಸ್ಫೋಟಕ ಉತ್ಪಾದನಾ ಕಾರ್ಖಾನೆಯಲ್ಲಿ ಗುರುವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಹತ್ತು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರದ ನಾಗ್ಬುರ ನಗರದ ಬಳಿಯಲ್ಲಿನ ಸ್ಪೋಟಕ ಉತ್ಪಾದನಾ ಕಾರ್ಖಾನೆಯೊಂದರಲ್ಲಿ ಇಂದು ಭೀಕರ ಸ್ಪೋಟ ಉಂಟಾಗಿದೆ. ಈ ಸ್ಪೋಟದಲ್ಲಿ ಕನಿಷ್ಠ ಹತ್ತು ಮಂದಿ ಗಾಯಗೊಂಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. Rajya Sabha Polls: ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ʻತರಬೇತಿ … Continue reading Blast in Nagpur: ನಾಗ್ಪುರ ಬಳಿ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: ಕನಿಷ್ಠ 10 ಮಂದಿಗೆ ಗಾಯ