‘ಬ್ರೆಜಿಲ್’ನಲ್ಲಿ ಭಾರಿ ಮಳೆ, ಪ್ರವಾಹಕ್ಕೆ 136 ಜನರು ಬಲಿ
ಬ್ರೆಜಿಲ್: ಇಲ್ಲಿನ ರಿಯೊ ಗ್ರಾಂಡೆ ಡೊ ಸುಲ್ ರಾಜ್ಯದಲ್ಲಿ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ಇದುವರೆಗೆ 136 ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ 125 ಮಂದಿ ನಾಪತ್ತೆಯಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಬಿರುಗಾಳಿ ಹಾಗೂ ಪ್ರವಾಹದ ಪರಿಣಾಮವಾಗಿ ಬ್ರೆಜಿಲ್ ನ 446 ನಗರಗಳಿಗೆ ಹಾನಿಯಾಗಿದೆ. ರಾಜ್ಯದ 20 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ನೆರೆ ಸಂತ್ರಸ್ತರಾಗಿದ್ದಾರೆ. ಸದ್ಯ ಪ್ರವಾಹ ಪೀಡಿತ ಪ್ರದೇಶದಲ್ಲಿ ಸಿಲುಕಿದ್ದಂತ 5,37,000 ಜನರನ್ನು ಸ್ಥಳಾಂತರಿಸಲಾಗಿದೆ. BREAKING : ‘ಕರ್ನಾಟಕ ‘ವಿಧಾನ ಪರಿಷತ್ ಚುನಾವಣೆ’ : 6 ಅಭ್ಯರ್ಥಿಗಳ … Continue reading ‘ಬ್ರೆಜಿಲ್’ನಲ್ಲಿ ಭಾರಿ ಮಳೆ, ಪ್ರವಾಹಕ್ಕೆ 136 ಜನರು ಬಲಿ
Copy and paste this URL into your WordPress site to embed
Copy and paste this code into your site to embed