ಇರಾನ್ ನ ಬಂದರ್ ಅಬ್ಬಾಸ್ ಬಂದರಿನಲ್ಲಿ ಭೀಕರ ಸ್ಫೋಟ: 281 ಮಂದಿಗೆ ಗಾಯ | Iran Bandar Abbas Blast

ಇರಾನ್: ದಕ್ಷಿಣ ಇರಾನ್ನ ಬಂದರ್ ಅಬ್ಬಾಸ್ನ ಶಾಹಿದ್ ರಾಜೀ ಬಂದರಿನಲ್ಲಿ ಶನಿವಾರ ಭಾರಿ ಸ್ಫೋಟ ಸಂಭವಿಸಿದ್ದು, ಕನಿಷ್ಠ 281 ಜನರು ಗಾಯಗೊಂಡಿದ್ದಾರೆ ಎಂದು ರಾಜ್ಯ ಮಾಧ್ಯಮ ವರದಿಗಳು ತಿಳಿಸಿವೆ. ಒಮಾನ್ ನಲ್ಲಿ ಇರಾನ್ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವೆ ಮೂರನೇ ಸುತ್ತಿನ ಪರಮಾಣು ಮಾತುಕತೆಗಳು ಪ್ರಾರಂಭವಾದ ಸಂದರ್ಭದಲ್ಲಿ ಈ ಸ್ಫೋಟ ಸಂಭವಿಸಿದೆ. ಆದರೆ ಅಧಿಕಾರಿಗಳು ಇನ್ನೂ ನಿಖರವಾದ ಕಾರಣವನ್ನು ನಿರ್ಧರಿಸಿಲ್ಲ. ಆದಾಗ್ಯೂ, ನಗರದ ರಾಜೈ ಬಂದರಿನಲ್ಲಿ ಕಂಟೇನರ್ ಗಳಿಂದ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜೆರುಸಲೇಂ … Continue reading ಇರಾನ್ ನ ಬಂದರ್ ಅಬ್ಬಾಸ್ ಬಂದರಿನಲ್ಲಿ ಭೀಕರ ಸ್ಫೋಟ: 281 ಮಂದಿಗೆ ಗಾಯ | Iran Bandar Abbas Blast