ಕೆಎನ್ಎನ್ಡಿಜಿಟಲ್ ಡೆಸ್ಕ್ : ಆಸ್ಟ್ರಿಯಾದ ಶಾಲೆಯೊಂದರಲ್ಲಿ ವಿದ್ಯಾರ್ಥಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಕನಿಷ್ಠ 5 ಮಂದಿ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗ್ತಿದೆ. ಇನ್ನು ಇದ್ರಲ್ಲಿ ಹಲವರು ಗಾಯಗೊಂಡಿದ್ದಾರೆ.
ಗುಂಡಿನ ದಾಳಿಯ ಘಟನೆಯ ನಂತರ, ಆಸ್ಟ್ರಿಯಾದ ಎರಡನೇ ಅತಿದೊಡ್ಡ ನಗರವಾದ ಗ್ರಾಜ್’ನಲ್ಲಿರುವ ಮಾಧ್ಯಮಿಕ ಶಾಲೆಯಲ್ಲಿ ಪೊಲೀಸರು ಕಾರ್ಯಾಚರಣೆಯನ್ನ ಪ್ರಾರಂಭಿಸಿದರು. ಶಾಲೆಯಲ್ಲಿ ವಿಶೇಷ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ವಕ್ತಾರ ಸಬ್ರಿ ಯೋರ್ಗುನ್ ಹೇಳಿದ್ದಾರೆ.
ಕಾಲ್ತುಳಿತ ದುರಂತ: ಜೂ.13ರಂದು ಸರ್ಕಾರದ ವಿರುದ್ಧ ಬೆಂಗಳೂರಲ್ಲಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ
BREAKING : ಕಾಲ್ತುಳಿತ ದುರಂತ ಕೇಸ್ : ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ