BIG UPDATE: ಉತ್ತರ ಪ್ರದೇಶದಲ್ಲಿ ಕಾಲ್ತುಳಿತ ಕೇಸ್: ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಸಿಎಂ ಆದಿತ್ಯನಾಥ್
ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಸಿಕಂದ ರಾವ್ ತಹಸಿಲ್ನಲ್ಲಿ ಮಂಗಳವಾರ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಕಾಲ್ತುಳಿತ ಘಟನೆಯಲ್ಲಿ ಕನಿಷ್ಠ 50 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಮತ್ತು ಗಾಯಗೊಂಡವರಿಗೆ ತಲಾ 50,000 ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ. ಈ ದುರಂತದ ಕಾರಣಗಳನ್ನು ತನಿಖೆ ಮಾಡಲು ಮುಖ್ಯಮಂತ್ರಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಮತ್ತು ಅಲಿಗಢ ಪೊಲೀಸ್ ಆಯುಕ್ತರನ್ನು ಒಳಗೊಂಡ … Continue reading BIG UPDATE: ಉತ್ತರ ಪ್ರದೇಶದಲ್ಲಿ ಕಾಲ್ತುಳಿತ ಕೇಸ್: ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಸಿಎಂ ಆದಿತ್ಯನಾಥ್
Copy and paste this URL into your WordPress site to embed
Copy and paste this code into your site to embed