BREAKING: ಗಾಝಾದಲ್ಲಿ ನಿರಾಶ್ರಿತರ ಡೇರೆಗಳ ಮೇಲೆ ಇಸ್ರೇಲ್ ದಾಳಿ: 71 ಮಂದಿ ಸಾವು, 200ಕ್ಕೂ ಹೆಚ್ಚು ಜನರಿಗೆ ಗಾಯ | Israeli attack

ಇಸ್ರೇಲ್: ಗಾಝಾದ ಖಾನ್ ಯೂನಿಸ್ನಲ್ಲಿ ವಸತಿ ಡೇರೆಗಳ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 71 ಜನರು ಸಾವನ್ನಪ್ಪಿದ್ದಾರೆ ಮತ್ತು 250 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎಫ್ಪಿ ವರದಿ ಮಾಡಿದೆ. ಹಮಾಸ್ ಆಡಳಿತದ ಗಾಝಾ ಸರ್ಕಾರವು ಈ ದಾಳಿಯನ್ನು ‘ದೊಡ್ಡ ಹತ್ಯಾಕಾಂಡ’ ಎಂದು ಬಣ್ಣಿಸಿದ್ದು, ಸಾವನ್ನಪ್ಪಿದವರಲ್ಲಿ ನಾಗರಿಕ ತುರ್ತು ಸೇವಾ ಸದಸ್ಯರು ಸೇರಿದ್ದಾರೆ ಎಂದು ಹೇಳಿದೆ. “ಖಾನ್ ಯೂನಿಸ್ನಲ್ಲಿ ಸ್ಥಳಾಂತರಗೊಂಡವರ ಟೆಂಟ್ ಶಿಬಿರಗಳ ಮೇಲೆ ಬಾಂಬ್ ದಾಳಿ ನಡೆಸುವ ಮೂಲಕ ಇಸ್ರೇಲಿ … Continue reading BREAKING: ಗಾಝಾದಲ್ಲಿ ನಿರಾಶ್ರಿತರ ಡೇರೆಗಳ ಮೇಲೆ ಇಸ್ರೇಲ್ ದಾಳಿ: 71 ಮಂದಿ ಸಾವು, 200ಕ್ಕೂ ಹೆಚ್ಚು ಜನರಿಗೆ ಗಾಯ | Israeli attack