BIG BREAKING NEWS: ಮಹಾರಾಷ್ಟ್ರದ ನಾಸಿಕ್ನಲ್ಲಿ ಭೀಕರ ಅವಘಡ: ಬಸ್ ಗೆ ಬೆಂಕಿ ತಗುಲಿ ಮಗು ಸೇರಿ 11 ಮಂದಿ ಸಾವು
ನವದೆಹಲಿ: ಮಹಾರಾಷ್ಟ್ರದ ನಾಸಿಕ್ ನಗರದಲ್ಲಿ ಶನಿವಾರ ಮುಂಜಾನೆ ಬಸ್ಸೊಂದು ಕಂಟೈನರ್ ಗೆ ಡಿಕ್ಕಿ ಹೊಡೆದು ಬೆಂಕಿಗೆ ಆಹುತಿಯಾದ ಪರಿಣಾಮ ಒಂದು ಮಗು ಸೇರಿದಂತೆ 11 ಜನರು ಸಾವನ್ನಪ್ಪಿದ್ದಾರೆ. ಔರಂಗಾಬಾದ್ ರಸ್ತೆಯಲ್ಲಿ ಬೆಳಿಗ್ಗೆ 5 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ ಕಂಟೇನರ್ಗೆ ಡಿಕ್ಕಿ ಹೊಡೆದಿದೆ ಮತ್ತು ಕೆಲವೇ ನಿಮಿಷಗಳಲ್ಲಿ ಬೆಂಕಿಗೆ ಆಹುತಿಯಾಗಿದೆ. ಪೊಲೀಸರ ಪ್ರಕಾರ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ‘ಸ್ಲೀಪರ್’ ಕೋಚ್ ಆಗಿರುವ ಖಾಸಗಿ ಬಸ್ ನಲ್ಲಿ ಸುಮಾರು 30 ಪ್ರಯಾಣಿಕರಿದ್ದರು ಎನ್ನಲಾಗಿದೆ. ಗಾಯಾಳುಗಳನ್ನು … Continue reading BIG BREAKING NEWS: ಮಹಾರಾಷ್ಟ್ರದ ನಾಸಿಕ್ನಲ್ಲಿ ಭೀಕರ ಅವಘಡ: ಬಸ್ ಗೆ ಬೆಂಕಿ ತಗುಲಿ ಮಗು ಸೇರಿ 11 ಮಂದಿ ಸಾವು
Copy and paste this URL into your WordPress site to embed
Copy and paste this code into your site to embed