BREAKING: ಛತ್ತೀಸ್ ಗಢದ ದಾಂತೇವಾಡದಲ್ಲಿ ಎನ್ಕೌಂಟರ್: 9 ಮಾವೋವಾದಿಗಳ ಹತ್ಯೆ | Maoists killed

ನವದೆಹಲಿ: ಛತ್ತೀಸ್ಗಢದ ದಂತೇವಾಡ ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್ಕೌಂಟರ್ನಲ್ಲಿ ಜಿಲ್ಲಾ ರಿಸರ್ವ್ ಗಾರ್ಡ್ District Reserve Guard -DRG) ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (Central Reserve Police Force – CRPF) ಜಂಟಿ ತಂಡವು ಒಂಬತ್ತು ಮಾವೋವಾದಿಗಳನ್ನು ಕೊಂದಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ, ಎನ್ಕೌಂಟರ್ ಬೆಳಿಗ್ಗೆ 10: 30 ರ ಸುಮಾರಿಗೆ ಪ್ರಾರಂಭವಾಯಿತು ಮತ್ತು ಇನ್ನೂ ನಡೆಯುತ್ತಿದೆ. ಇಲ್ಲಿಯವರೆಗೆ, ಒಂಬತ್ತು ಮಾವೋವಾದಿಗಳು ಸಾವನ್ನಪ್ಪಿದ್ದಾರೆ ಮತ್ತು ಸೆಲ್ಫ್-ಲೋಡಿಂಗ್ ರೈಫಲ್ (Self-Loading Rifle – … Continue reading BREAKING: ಛತ್ತೀಸ್ ಗಢದ ದಾಂತೇವಾಡದಲ್ಲಿ ಎನ್ಕೌಂಟರ್: 9 ಮಾವೋವಾದಿಗಳ ಹತ್ಯೆ | Maoists killed