ಸದ್ಯ ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ ಆದರೆ ಮುಖ್ಯಮಂತ್ರಿ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ : ಡಿಕೆ ಸುರೇಶ್
ಬೆಂಗಳೂರು : ಸದ್ಯ ರಾಜ್ಯ ರಾಜಕಾರಣದಲ್ಲಿ ಒಂದೆಡೆ ಮುಡಾ ಹಗರಣ ಸದ್ದು ಮಾಡುತ್ತಿದ್ದಾರೆ ಇನ್ನೊಂದೆಡೆ ಸಿಎಂ ಕುರ್ಚಿಗಾಗಿ ಕಾಂಗ್ರೆಸ್ ನಾಯಕರು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ.ಇದೀಗ ಮಾಜಿ ಸಂಸದ ಡಿಕೆ ಸುರೇಶ್ ಅವರು ಸದ್ಯ ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ. ಕೇಳುವುದರಲ್ಲಿ ತಪ್ಪಿಲ್ಲ ಎಂದು ತಿಳಿಸಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ, ಜೆಡಿಎಸ್ ನವರು ಅವರ ಪಕ್ಷ ಉಳಿಸಿಕೊಳ್ಳಲು ಹೇಳ್ತಾರೆ. ಬಲಿಷ್ಠ ಸರ್ಕಾರವಿದೆ, ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ನಮ್ಮ ಸರ್ಕಾರದಲ್ಲಿ ಸಮರ್ಥ ನಾಯಕತ್ವವಿದೆ. ಯಾರು ಏನೇ ಪ್ರಯತ್ನ … Continue reading ಸದ್ಯ ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ ಆದರೆ ಮುಖ್ಯಮಂತ್ರಿ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ : ಡಿಕೆ ಸುರೇಶ್
Copy and paste this URL into your WordPress site to embed
Copy and paste this code into your site to embed