ಬೇರುಮಟ್ಟದಲ್ಲಿ ನೌಕರರೇ ಸರ್ಕಾರವಿದ್ದಂತೆ, ಪಂಚ ತತ್ವಗಳ ಅಡಿಯಲ್ಲಿ ಕೆಲಸ ಮಾಡಬೇಕು: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬೇರುಮಟ್ಟದಲ್ಲಿ ಸರ್ಕಾರಿ‌ ನೌಕರರೇ ಸರ್ಕಾರವಿದ್ದಂತೆ. ಸಾರ್ವಜನಿಕರಿಗೆ ಹಾಗೂ ಸರ್ಕಾರಕ್ಕೆ ನೌಕಕರು ಸೇತುವೆಯಾಗಿದ್ದಾರೆ. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ನೌಕರರು ಮಾಡುತ್ತಿದ್ದಾರೆ. ಹಾಗಾಗಿ ಪಂಚತತ್ವಗಳ ಅಳವಡಿಸಿಕೊಂಡು ಕೆಲಸ ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಸಂಯುಕ್ತಾಶ್ರಯದಲ್ಲಿ ನಗರದ ಎಸ್ ಎಂ ಪಂಡಿತ ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ 2025 ನೇ ಸಾಲಿನ ಜಿಲ್ಲಾಮಟ್ಟದ ರಾಜ್ಯ ಸರಕಾರಿ ನೌಕರರ … Continue reading ಬೇರುಮಟ್ಟದಲ್ಲಿ ನೌಕರರೇ ಸರ್ಕಾರವಿದ್ದಂತೆ, ಪಂಚ ತತ್ವಗಳ ಅಡಿಯಲ್ಲಿ ಕೆಲಸ ಮಾಡಬೇಕು: ಸಚಿವ ಪ್ರಿಯಾಂಕ್ ಖರ್ಗೆ