ನೂತನ ಮಂದಿರದಲ್ಲಿ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆ ಬಳಿಕ 48 ದಿನಗಳ ಮಂಡಲೋತ್ಸವ ನಡೆಯಲಿದೆ. ಶ್ರೀರಾಮ ಜನ್ಮ ಭೂಮಿ ತೀರ್ಥಕ್ಷೇತ್ರ ಟ್ರಸ್ಟ್ನ ಟ್ರಸ್ಟಿಯೂ ಆಗಿರುವ ಶ್ರೀ ಪೇಜಾವರ ಮಠಾ ಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಮಾರ್ಗದರ್ಶನದಲ್ಲಿ ಈ ಮಂಡಲೋತ್ಸವ ಜರುಗಲಿದೆ. ಶ್ರೀ ಪೇಜಾವರ ವಿಶ್ವೇಶತೀರ್ಥ ಶ್ರೀಪಾದರು ಬೆಂಗಳೂರಿನಲ್ಲಿ ಸ್ಥಾಪಿಸಿರುವ ಪೂರ್ಣಪ್ರಜ್ಞ ವಿದ್ಯಾಪೀಠದಲ್ಲಿ ಅಧ್ಯಯನ ಮಾಡಿರುವ ಅನೇಕ ವಿದ್ವಾಂಸರು ದೇಶದ ಬೇರೆ ಬೇರೆ ಭಾಗಗಳಲ್ಲಿದ್ದಾರೆ. ಇವರ ಜತೆಗೆ ದೇಶದ ಬೇರೆ ಭಾಗದ ವಿದ್ಯಾಪೀಠಗಳಲ್ಲಿ ಅಧ್ಯಯನ ಮಾಡಿರುವ ವಿದ್ವಾಂಸರಿದ್ದಾರೆ. ಪೂರ್ಣಪ್ರಜ್ಞ ವಿದ್ಯಾಪೀಠದ ಮುಂದಾಳ್ತನದಲ್ಲಿ … Continue reading ಅಯೋಧ್ಯೆಯ ನೂತನ ಮಂದಿರದಲ್ಲಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ನೇತೃತ್ವದಲ್ಲಿ 48 ದಿನಗಳ ಮಂಡಲೋತ್ಸವ
Copy and paste this URL into your WordPress site to embed
Copy and paste this code into your site to embed