BREAKING: 3000 ಲಂಚ ಸ್ವೀಕಾರದ ವೇಳೆಯಲ್ಲೇ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ

ಶಿವಮೊಗ್ಗ: ಇ-ಸ್ವತ್ತು ಮಾಡಿಕೊಡಲು ವ್ಯಕ್ತಿಯೊಬ್ಬರಿಗೆ 3000 ಲಂಚಕ್ಕೆ ಬೇಡಿಕೆ ಇಟ್ಟು, ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿಯೇ ಸಿಕ್ಕಿ ಬಿದ್ದಿರುವಂತ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಈ ಬಗ್ಗೆ ಕರ್ನಾಟಕ ಲೋಕಾಯುಕ್ತ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪಿರಾದುದಾರರಾದ ವಿನೋದ ಬಿ. ಬಿನ್ ಬಾಲಕೃಷ್ಣ ವಾಸ 1ನೇ ಕ್ರಾಸ್, ಶ್ರೀರಾಮಪುರ ಗ್ರಾಮ, ಶಿವಮೊಗ್ಗ ತಾಲ್ಲೂಕ್, ಶಿವಮೊಗ್ಗ ಜಿಲ್ಲೆ ರವರು ದಿನಾಂಕ:17-07-2025 ರಂದು ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಗೆ ಹಾಜರಾಗಿ ಗಣಕೀಕೃತ ದೂರನ್ನು ನೀಡಿದ್ದು, ಸದರಿ ದೂರಿನಲ್ಲಿ ಶಿವಮೊಗ್ಗ ತಾಲ್ಲೂಕು ಮುದ್ದಿನಕೊಪ್ಪ … Continue reading BREAKING: 3000 ಲಂಚ ಸ್ವೀಕಾರದ ವೇಳೆಯಲ್ಲೇ ಗ್ರಾಮ ಪಂಚಾಯ್ತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ