BIG NEWS: ‘ಇದು ಯುದ್ಧದ ಸಮಯವಲ್ಲವೆಂದು ಪ್ರಧಾನಿ ಮೋದಿ ಹೇಳಿದ್ದು ಸರಿಯಾಗಿಯೇ ಇದೆ’: ಫ್ರಾನ್ಸ್​ ಅಧ್ಯಕ್ಷ ಮ್ಯಾಕ್ರನ್

ನ್ಯೂಯಾರ್ಕ್: ʻಇದು ಯುದ್ಧದ ಸಮಯವಲ್ಲ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ(Narendra Modi )ಅವರು ಹೇಳಿದ್ದು ಸರಿಯಾಗಿಯೇ ಇದೆʼ ಎಂದು ಫ್ರಾನ್ಸ್​ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರೋನ್(France President Emmanuel Macron) ಹೇಳಿದ್ದಾರೆ. ಮಂಗಳವಾರ ನ್ಯೂಯಾರ್ಕ್ ನಗರದಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 77ನೇ ಅಧಿವೇಶನದಲ್ಲಿ ಪಾಲ್ಗೊಂಡು ಮಾತನಾಡಿದ ಮ್ಯಾಕ್ರೋನ್ ಅವರು ಮೋದಿ ಅವರನ್ನು ಶ್ಲಾಘಿಸಿದ್ದಾರೆ. ʻಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಇದು ಯುದ್ಧದ ಸಮಯವಲ್ಲ ಎಂದು ಹೇಳಿದ್ದು ಸರಿಯಾಗಿದೆ. ಇದು ಪಶ್ಚಿಮದ ದೇಶಗಳ ವಿರುದ್ಧ ಸೇಡು … Continue reading BIG NEWS: ‘ಇದು ಯುದ್ಧದ ಸಮಯವಲ್ಲವೆಂದು ಪ್ರಧಾನಿ ಮೋದಿ ಹೇಳಿದ್ದು ಸರಿಯಾಗಿಯೇ ಇದೆ’: ಫ್ರಾನ್ಸ್​ ಅಧ್ಯಕ್ಷ ಮ್ಯಾಕ್ರನ್